Tuesday, April 13, 2021

ಕೊರೋನಾಮುಕ್ತನಾದ ನಾನೇ ಅದೃಷ್ಟವಂತ- ಬ್ರಿಟನ್‌ ರಾಜಕುಮಾರ ಪ್ರಿನ್ಸ್‌ ಚಾರ್ಲ್ಸ್

ಲಂಡನ್‌: ‘ನನಗೆ ಕೋವಿಡ್-19 ಸೋಂಕಿನ ಲಕ್ಷಣಗಳು ಸಾಕಷ್ಟು ತೀವ್ರ ಸ್ವರೂಪದ್ದಾಗಿರಲಿಲ್ಲ. ಆ ವಿಷಯದಲ್ಲಿ ನಾನು ಅದೃಷ್ಟವಂತ’ ಎಂದು ಬ್ರಿಟನ್‌ ರಾಜಕುಮಾರ ಪ್ರಿನ್ಸ್‌ ಚಾರ್ಲ್ಸ್‌ (71) ಹೇಳಿಕೊಂಡಿದ್ದಾರೆ.
ಕೊರೋನಾ ಸಂಕಟದಿಂದ ಹೊರಬಂದ ಬಳಿಕ ಇದೇ ಮೊದಲ ಬಾರಿಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ವಿಶ್ವ ಆರ್ಥಿಕ ವೇದಿಕೆ ಆಯೋಜಿಸಿದ್ದ ಪರಿಸರಕ್ಕೆ ಸಂಬಂಧಿಸಿ ಗ್ರೇಟ್‌ ರಿಸೆಟ್‌ ಆನ್‌ಲೈನ್‌ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೊರೋನಾವನ್ನು ಸಮರ್ಥವಾಗಿ ಎದುರಿಸಲು ನನ್ನ ಆತ್ಮಸ್ಥೈರ್ಯ ನೆರವಾಯಿತು ಎಂದಿದ್ದಾರೆ.
ಮಾರ್ಚ್‌ ಅಂತ್ಯದಲ್ಲಿ ಪ್ರಿನ್ಸ್‌ ಚಾರ್ಲ್ಸ್‌ಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿತ್ತು. ಸ್ಕಾಟ್‌ಲ್ಯಾಂಡ್‌ನ‌ ಬಿರ್‌ಕಾಲ್‌ ಅರಮನೆಯಲ್ಲಿ ಅವರನ್ನು ಪ್ರತ್ಯೇಕ ನಿಗಾದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!