newsics.com
ಯುರೋಪ್ ಮತ್ತು ಅಮೇರಿಕಾದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿದ್ದು, ಯುರೋಪಿನಲ್ಲಿ ಮಂಕಿಪಾಕ್ಸ್ ಪ್ರಕರಣಗಳು 100 ರ ಗಡಿ ದಾಟಿದೆ.
ಫ್ರಾನ್ಸ್ ಮತ್ತು ಜರ್ಮನಿಯಲ್ಲೂ ಮೊದಲ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿವೆ. ಆಫ್ರಿಕಾದ ಕೆಲವು ಭಾಗಗಳಲ್ಲೂ ಹರಡಿರುವ ಶಂಕೆಯಿದೆ. ಬ್ರಿಟನ್, ಸ್ಪೇನ್, ಬೆಲ್ಜಿಯಂ, ಇಟಲಿ, ಆಸ್ಟ್ರೇಲಿಯ, ಕೆನಡಾ, ಇಂಗ್ಲೆಂಡ್ ನಲ್ಲೂ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿವೆ.
ಸಲಿಂಗಕಾಮಿಗಳಲ್ಲಿ ಈ ಮಂಕಿಪಾಕ್ಸ್ ವೈರಸ್ ಹರಡುವ ಅಪಾಯ ಹೆಚ್ಚು. ಮಂಕಿಪಾಕ್ಸ್ ಸಿಡುಬು ವೈರಸ್ ಗಳಿಗೆ ಸಂಬಂಧಿಸಿದ್ದಾಗಿದೆ.
ವ್ಯಕ್ತಿಯೊಬ್ಬರ ಕಿಡ್ನಿಯಲ್ಲಿದ್ದ 206 ಕಲ್ಲುಗಳನ್ನು ಹೊರತೆಗೆದ ವೈದ್ಯರು