Tuesday, April 13, 2021

ಭಾರತ- ಚೀನಾ ಸಂಯಮ ವಹಿಸಬೇಕು: ಅಮೆರಿಕ ಮನವಿ

ವಾಷಿಂಗ್ಟನ್: ಭಾರತ- ಚೀನಾ ಗಡಿಯಲ್ಲಿನ ಬೆಳವಣಿಗೆ ಕುರಿತಂತೆ ಅಮೆರಿಕ ಕಳವಳ ವ್ಯಕ್ತಪಡಿಸಿದೆ. ಇದು ಅತ್ಯಂತ ಗಂಭೀರವಾದ ವಿಷಯ ಎಂದು ಅಮೆರಿಕದ ವಿದೇಶಾಂಗ ಇಲಾಖೆ  ಪ್ರತಿಕ್ರಿಯಿಸಿದೆ. ಉಭಯ ದೇಶಗಳು ಇದೀಗ ಮಾತುಕತೆ ಮೂಲಕ ಬಿಕ್ಕಟ್ಟು ಬಗೆಹರಿಸುವ ಒಲವು ವ್ಯಕ್ತಪಡಿಸಿವೆ. ಇದು ಆಶಾದಾಯಕ ಬೆಳವಣಿಗೆ ಎಂದು ಅಮೆರಿಕ ಪ್ರತ್ರಿಕ್ರಿಯಿಸಿದೆ. ಭಾರತ ಚೀನಾ ಗಡಿಯಲ್ಲಿನ ಬೆಳವಣಿಗೆಯನ್ನು  ನಿಕಟವಾಗಿ ಅವಲೋಕಿಸಲಾಗುತ್ತಿದ್ದು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಯುವ ವಿಶ್ವಾಸ ಹೊಂದಿರುವುದಾಗಿ ಅಮೆರಿಕ ಹೇಳಿದೆ

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!