Sunday, December 5, 2021

ಕೊರೋನಾ ಭೀತಿ: ಇಟಲಿಯಲ್ಲಿ ಭಾರತದ ದೂತವಾಸ ಕಚೇರಿ ಬಂದ್

Follow Us

ರೋಮ್:  ಇಟೆಲಿಯಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ  ಭಾರತ ತನ್ನ ದೂತವಾಸ ಕಚೇರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದೆ. ಸಿಬ್ಬಂದಿಯ ಸುರಕ್ಷತೆ ಖಾತರಿಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಇದೇ ವೇಳೆ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ ಇಟೆಲಿಯಲ್ಲಿ 631ಕ್ಕೆ ಏರಿದೆ. ಅಘೋಷಿತ ಕರ್ಫ್ಯೂ ವಾತಾವಾರಣ ಇಟೆಲಿಯಲ್ಲಿ ಮನೆ ಮಾಡಿದೆ. ನೈಟ್ ಕ್ಲಬ್, ಚಿತ್ರಮಂದಿರಗಳನ್ನು ಮುಚ್ಚಲಾಗಿದ್ದು, ಸಾರ್ವಜನಿಕರ ಚಟುವಟಿಕೆ ಮೇಲೆ ನಿಯಂತ್ರಣ ಹೇರಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!