Thursday, December 8, 2022

ನ್ಯೂಜಿಲ್ಯಾಂಡ್ ಗೆ 307 ರನ್ ಗಳ ಗೆಲುವಿನ ಗುರಿ ನೀಡಿದ ಭಾರತ

Follow Us

newsics.com

ಆಕ್ಲಂಡ್: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಉತ್ತಮ ರನ್ ಕಲೆ ಹಾಕಿದೆ. ನ್ಯೂಜಿಲ್ಯಾಂಡ್ ಗೆ 307 ರನ್ ಗಳ ಗೆಲುವಿನ ಗುರಿ ನೀಡಿದೆ.. ಭಾರತದ ಪರ ನಾಯಕ ಶಿಖರ್ ಧವನ್ 72 ರನ್ ಸಿಡಿಸಿದರು. ಶ್ರೇಯಸ್ ಅಯ್ಯರ್ 80 ಮತ್ತು ಶುಭಂ ಗಿಲ್ 50 ರನ್ ಗಳ ಕೊಡುಗೆ ನೀಡಿದರು.

ಅಂತಿಮವಾಗಿ ಭಾರತ ಏಳು ವಿಕೆಟ್ ನಷ್ಟಕ್ಕೆ 306 ರನ್ ಗಳಿಸಿದೆ.

ನ್ಯೂಜಿಲ್ಯಾಂಡ್ ಪರ ಸೌಥಿ ಮತ್ತು ಫರ್ಗ್ಯುಸನ್  ತಲಾ ಮೂರು ವಿಕೆಟ್ ಪಡೆದರು

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!