ವಾಷಿಂಗ್ಟನ್: ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿರುವ ಹರ್ಷವರ್ಧನ್ ಶಿಂಗ್ಲಾ ಶ್ವೇತ ಭವನದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಉಭಯ ರಾಷ್ಟ್ರಗಳ ನಿಕಟ ಸಹಕಾರ ಕುರಿತು ಟ್ರಂಪ್ ಇದೇ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು. ಹರ್ಷವರ್ಧನ್ ಶಿಂಗ್ಲಾ , ಭಾರತದ ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದು, ಸದ್ಯದಲ್ಲೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ
ಮತ್ತಷ್ಟು ಸುದ್ದಿಗಳು
ಮೋಸ್ಟ್ ವಾಂಟೆಡ್ ಉಗ್ರ ಗುಂಡೇಟಿಗೆ ಬಲಿ
newsics.com
ಇಸ್ಲಾಮಾಬಾದ್: ಭಾರತದ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿದ್ದ ಉಗ್ರನೊಬ್ಬ ಪಾಕಿಸ್ತಾನದ ಕರಾಚಿಯಲ್ಲಿ ಗುಂಡೇಟಿಗೆ ಬಲಿಯಾಗಿದ್ದಾನೆ.
ನಿಷೇಧಿತ ಲಷ್ಕರ್-ಇ-ತೊಯ್ಬಾ ಸಂಘಟನೆಯ ಸ್ಥಾಪಕ ಸದಸ್ಯ ಉಗ್ರ ಖೈಸರ್ ಫಾರೂಕ್ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿ...
ಸಿನಿತಾರೆಯರ ಕ್ರಿಕೆಟ್ ಪಂದ್ಯದಲ್ಲಿ ಮಾರಾಮಾರಿ: 6 ಕಲಾವಿದರು ಆಸ್ಪತ್ರೆಗೆ ದಾಖಲು
newsics.com
ಢಾಕಾ: ಬಾಂಗ್ಲಾದೇಶ ಸೆಲೆಬ್ರೆಟಿ ಕ್ರಿಕೆಟ್ ಲೀಗ್ ಟೂರ್ನಿಯಲ್ಲಿ ಸಿನಿ ತಾರೆಯರ ಮಾರಾಮಾರಿಯೇ ನಡೆದಿದೆ.
ಲೀಗ್ ಟೂರ್ನಿಯ ಪಂದ್ಯದ ನಡುವೆ ಮರಾಮಾರಿ ನಡೆದಿದೆ. ಬ್ಯಾಟ್, ವಿಕೆಟ್ಗಳಿಂದ ಬಡಿದಾಡಿಕೊಂಡಿದ್ದಾರೆ. ಇದರ ಪರಿಣಾಮ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ....
ಭಾರತೀಯ ಹೈ-ಕಮಿಷನರ್ ಗುರುದ್ವಾರ ಪ್ರವೇಶಿಸದಂತೆ ತಡೆದ ಖಲಿಸ್ತಾನಿ ಬೆಂಬಲಿಗರು
newsics.com
ಕೆನಡಾ: ಭಾರತೀಯ ಹೈಕಮಿಷನರ್ ಅವರನ್ನು ಗುರುದ್ವಾರ ಪ್ರವೇಶಿಸದಂತೆ ಖಲಿಸ್ತಾನಿ ಬೆಂಬಲಿಗರು ತಡೆದಿರುವ ಘಟನೆ ಸ್ಕಾಟ್ಲ್ಯಾಂಡ್ನ ಗ್ಲಾಸ್ಗೋದಲ್ಲಿ ನಡೆದಿದೆ.
ವಿಕ್ರಮ್ ದೊರೈಸ್ವಾಮಿ ಅವರನ್ನು ಖಲಿಸ್ತಾನಿ ಬೆಂಬಲಿಗನೊಬ್ಬ ತಡೆಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕೆನಡಾ ಮತ್ತಿತರ...
ಚಿನ್ನದ ಗಣಿ ಕುಸಿದು 6 ಮಂದಿ ಸಾವು: ಅವಶೇಷಗಳಡಿ ಸಿಲುಕಿದ 15 ಮಂದಿ
newsics.com
ಹರಾರೆ: ಚಿನ್ನದ ಗಣಿ ಕುಸಿದು ಆರು ಮಂದಿ ಕಾರ್ಮಿಕರು ಮೃತಪಟ್ಟು, ಹದಿನೈದು ಮಂದಿ ಅವಶೇಷಗಳಡಿ ಸಿಲುಕಿರುವ ಘಟನೆ ಜಿಂಬಾಬ್ವೆಯ ಬೇ ಹಾರ್ಸ್ ಗಣಿಯಲ್ಲಿ ನಡೆದಿದೆ.
ಆರು ಮೃತದೇಹಗಳನ್ನು ಗಣಿಯಿಂದ ಹೊರತೆಗೆಯಲಾಗಿದ್ದು, ಇನ್ನೂ 15 ಗಣಿಗಾರರು...
ಬಾಂಬ್ ಸ್ಫೋಟ: 34 ಮಂದಿ ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ
newsics.com
ಕರಾಚಿ: ಬಾಂಬ್ ಸ್ಫೋಟ ಸಂಭವಿಸಿ 34 ಜನರು ಮೃತಪಟ್ಟು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ.
ಈದ್ ಮಿಲಾದ್ ಹಬ್ಬದ ಅಂಗವಾಗಿ ಬಲೂಚಿಸ್ತಾನ್ ಮಸ್ತುಂಗ್ ಜಿಲ್ಲೆಯ ಮಸೀದಿಯ...
ಸುದ್ದಿ ವಾಹಿನಿಯ ಚರ್ಚೆಯಲ್ಲಿ ಹೊಡೆದಾಡಿಕೊಂಡ ರಾಜಕೀಯ ನಾಯಕರು!
newsics.com
ಲಾಹೋರ್: ಸುದ್ದಿ ವಾಹಿನಿಯ ಚರ್ಚೆಯ ನೇರಪ್ರಸಾರದ ವೇಳೆ ಎರಡೂ ಪಕ್ಷದ ನಾಯಕರು ಕಪಾಳಮೋಕ್ಷ ಮಾಡಿಕೊಂಡು, ಒಬ್ಬರನ್ನೊಬ್ಬರು ಎಳೆದಾಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
ಪಾಕಿಸ್ತಾನಿ ಸುದ್ದಿವಾಹಿನಿಯಲ್ಲಿ ಚರ್ಚೆ ನಡೆಸುತ್ತಿದ್ದ ಪಾಕಿಸ್ತಾನ ಮುಸ್ಲಿಂ ಲೀಗ್ ನವಾಜ್(ಪಿಎಂಎಲ್-ಎನ್) ಪ್ರತಿನಿಧಿಸುವ...
ಭಾರತದೊಂದಿಗೆ ಸ್ನೇಹಕ್ಕೆ ಬದ್ಧ: ಕೆನಡಾ ಪ್ರಧಾನಿ
newsics.com
ಮಾಂಟ್ರಿಯಲ್: ಕೆಲ ದಿನಗಳಿಂದ ಭಾರತದ ವಿರುದ್ಧ ರಾಜತಾಂತ್ರಿಕ ಸಮರ ಸಾರುತ್ತಿದ್ದ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಇದೀಗ ಭಾರತದೊಂದಿಗೆ ನಿಕಟ ಸಂಬಂಧವನ್ನು ಬೆಳೆಸಲು ಕೆನಡಾ ಇನ್ನೂ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಕೆನಡಾ...
ಹ್ಯಾರಿಪಾಟರ್ ಖ್ಯಾತಿಯ ಮೈಕೆಲ್ ಗ್ಯಾಂಬೋನ್ ಇನ್ನಿಲ್ಲ
newsics.com
ಹ್ಯಾರಿ ಪಾಟರ್ ನಲ್ಲಿ ಹೆಡ್ ಮಾಸ್ಟರ್ ಪಾತ್ರದ ಮೂಲಕ ಗಮನ ಸೆಳೆದಿದ್ದ, ಹಾಲಿವುಡ್ ನ ಖ್ಯಾತ ನಟ ಮೈಕೆಲ್ ಗ್ಯಾಂಬೋನ್ ನಿಧನರಾಗಿದ್ದಾರೆ.
ನ್ಯೂಮೋನಿಯಾದಿಂದ ಬಳಲುತ್ತಿದ್ದ ಮೈಕಲ್ ಚಿಕಿತ್ಸೆ ಫಲಕಾರಿಯಾಗದೇ ಮೈಕಲ್ ಸಾವನ್ನಪ್ಪಿದ್ದಾರೆ.
ಹ್ಯಾರಿ ಪಾಟರ್ ನಲ್ಲಿ...
vertical
Latest News
ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು
newsics.com
ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ.
ಮತ್ತೂರು ಗ್ರಾಮದ...
Home
Asian Games; ಭಾರತಕ್ಕೆ ಒಂದೇ ದಿನ 15 ಪದಕ
newsics.com
ಹ್ಯಾಂಗ್ಝೌ: ಏಷ್ಯನ್ ಗೇಮ್ಸ್ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ.
7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...
Home
ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!
newsics.com
ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...