Thursday, August 18, 2022

ಬ್ರಿಟನ್ ಹಣಕಾಸು ಸಚಿವ ಹುದ್ದೆಗೆ ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ, ರಿಷಿ ಸುನಕ್ ರಾಜೀನಾಮೆ

Follow Us

newsics.com

ಲಂಡನ್: ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ, ಬ್ರಿಟನ್ ಹಣಕಾಸು ಖಾತೆ ಸಚಿವ ರಿಷಿ ಸುನಕ್ ಹಾಗೂ ಬ್ರಿಟನ್ ಆರೋಗ್ಯ ಕಾರ್ಯದರ್ಶಿ ಸಜ್ಜಿದ್ ಜಾವೇದ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದು ಬ್ರಿಟನ್ ಸರ್ಕಾರಕ್ಕೆ ಬಹು ದೊಡ್ಡ ಪೆಟ್ಟಾಗಿದೆ.

ರಾಜೀನಾಮೆ ಪತ್ರವನ್ನು ಟ್ವಿಟ್ ಮಾಡಿರುವ ಸುನಕ್, ‘ಸರ್ಕಾರವು ಸರಿಯಾಗಿ, ಸಮರ್ಥವಾಗಿ ಮತ್ತು ಗಂಭೀರವಾಗಿ ನಡೆಯಬೇಕೆಂದು ಜನರು ನಿರೀಕ್ಷಿಸುತ್ತಾರೆ. ಇದು ನನ್ನ ಕೊನೆಯ ಸರ್ಕಾರಿ ಹುದ್ದೆ ಎಂದು ಹೇಳಲು ಬಯಸುತ್ತೇನೆ. ನನ್ನ ಹೋರಾಟಕ್ಕೆ ಇದು ಮಾನದಂಡವಾಗಲಿದೆ. ನಾನು ರಾಜೀನಾಮೆ ನೀಡುತ್ತಿದ್ದೇನೆ. ಪ್ರಧಾನಿಗೆ ಬರೆದ ನನ್ನ ಪತ್ರ ಕೆಳಗಿದೆ’ ಎಂದು ತಿಳಿಸಿದ್ದಾರೆ.

ಇಂದು ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

 

ಮತ್ತಷ್ಟು ಸುದ್ದಿಗಳು

vertical

Latest News

ಪ್ರಧಾನಿ ರಕ್ಷಣೆಯ ಹೊಣೆ ಹೊತ್ತಿರುವ ಎಸ್ ಪಿ ಜಿ ಗೆ ಮುಧೋಳದ ಶ್ವಾನ ಸೇರ್ಪಡೆ

newsics.com ನವದೆಹಲಿ: ರಾಜ್ಯದ ಮುಧೋಳ ಶ್ವಾನ ಇದೀಗ ಪ್ರಧಾನಿ ಸೇರಿದಂತೆ ಗಣ್ಯರಿಗೆ ರಕ್ಷಣೆ ನೀಡುವ ವಿಶೇಷ ಭದ್ರತಾಪಡೆ ( ಎಸ್ ಪಿ ಜಿ) ಗೆ ಸೇರ್ಪಡೆಗೊಂಡಿದೆ. ಮುಧೋಳ ಶ್ವಾನ...

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,000 ರೂಪಾಯಿಗಳಿಂದ 47,900...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...
- Advertisement -
error: Content is protected !!