Saturday, April 17, 2021

ಇರಾನ್ ಸರಕು ಹಡಗಿನ ಮೇಲೆ ಇಸ್ರೇಲ್ ದಾಳಿ

newsics.com

ಟೆಹರಾನ್: ಇರಾನ್  ಸರಕು ಹಡಗಿನ ಮೇಲೆ ಇಸ್ರೇಲ್ ದಾಳಿ ನಡೆಸಿದೆ. ಕೆಂಪು ಸಮುದ್ರದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತನ್ನ ಸರಕು ಹಡಗಿನಲ್ಲಿ ಸ್ಫೋಟ ಸಂಭವಿಸಿದೆ . ಇದು ದಾಳಿಯಿಂದ ಉಂಟಾಗಿರುವ ಘಟನೆ ಎಂದು ಇರಾನ್ ಹೇಳಿದೆ.

ಇದೀಗ ಇಸ್ರೇಲ್ ಈ ದಾಳಿ ನಡೆಸಿರುವುದನ್ನು ಒಪ್ಪಿಕೊಂಡಿದೆ ಎಂದು ಅಮೆರಿಕದ ರಕ್ಷಣಾ ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.

ಇರಾನ್ ಅಣ್ವಸ್ತ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಇರಾನ್ ಮತ್ತು ಅಮೆರಿಕ ಮಧ್ಯೆ ರಾಜತಾಂತ್ರಿಕ ಸಂಬಂಧ  ಬಿಗಡಾಯಿಸಿತ್ತು. ಇದೀಗ ಮಾತುಕತೆಗೆ ಮತ್ತೆ ಚಾಲನೆ ನೀಡಲಾಗಿದೆ.

ದಾಳಿ ಸಂಬಂಧ ಇಸ್ರೇಲ್ ಅಧಿಕೃತ  ಪ್ರತಿಕ್ರಿಯೆ ನೀಡಿಲ್ಲ

ಕಲುಷಿತ ನೀರು ಸೇವನೆ: ನಾಲ್ಕು ಮಂದಿ ಸಾವು

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!