Thursday, December 2, 2021

ಮೇ 4ರಿಂದ ಲಾಕ್ ಡೌನ್ ತೆರವಿಗೆ ಇಟಲಿ, ಬ್ರಿಟನ್ ಸಿದ್ಧತೆ

Follow Us

ಫ್ರಾನ್ಸ್: ಕೊರೋನಾ ವೈರಸ್ ಕೊಂಚ ಮಟ್ಟಿಗೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ತೆರವುಗೊಳಿಸಲು ಇಟಲಿ, ಬ್ರಿಟನ್ ನಲ್ಲಿ ಮುಂದಾಗಿವೆ.
ದೀರ್ಘಕಾಲದ ಲಾಕ್ ಡೌನ್ ಅನ್ನು ಭಾಗಶಃವಾಗಿ ತೆರವುಗೊಳಿಸಲು ಇಟಲಿ ಸಿದ್ದತೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೇ 4ರಿಂದ ಫ್ಯಾಕ್ಟರಿಗಳು ಮತ್ತು ಇನ್ನಿತರ ಚಟುವಟಿಕೆಗಳನ್ನು ಪುನಾರಂಭಿಸಲು ಅವಕಾಶ ನೀಡಲಾಗುವುದು. ಆದರೆ ಕೆಲವೇ ಮಂದಿಗೆ ಕೆಲಸಕ್ಕೆ ತೆರಳಲು ಅವಕಾಶ ನೀಡಲಾಗುವುದು ಎಂದು ಪ್ರಧಾನಿ ಗ್ಯುಸೆಪ್ಪ್ ಕೋಂಟೆ ತಿಳಿಸಿದ್ದಾರೆ.
ಬ್ರಿಟನ್ ನಲ್ಲೂ ಲಾಕ್ ಡೌನ್ ತೆರವಿಗೆ ಸಿದ್ಧತೆ ನಡೆಸಲಾಗಿದೆ. ಇಲ್ಲಿಯೂ ಹಂತ ಹಂತವಾಗಿ ಲಾಕ್ ಡೌನ್ ಸಡಿಲಗೊಳಿಸಲು ನಿರ್ಧರಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌...

ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆ!

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. . 66 ವರ್ಷದ...

ಮತ್ತೆ 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ

newsics.com ಶಿವಮೊಗ್ಗ: ಇಲ್ಲಿನ ಖಾಸಗಿ ನರ್ಸಿಂಗ್ ಕಾಲೇಜಿನ 23 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದೆ. ಕಾಲೇಜಿನ ಉಳಿದ ವಿದ್ಯಾರ್ಥಿಗಳು ಹಾಗೂ ಇತರ ಸಿಬ್ಬಂದಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷಾ ವರದಿ ಬರಬೇಕಾಗಿದೆ. ಹೀಗಾಗಿ ನಗರದ ಹೊರವಲಯದಲ್ಲಿರುವ ನರ್ಸಿಂಗ್...
- Advertisement -
error: Content is protected !!