Sunday, December 5, 2021

ನಿರ್ಬಂಧ ಸ಼ಡಿಲಿಕೆಯತ್ತ ಇಟಲಿ

Follow Us

ರೋಮ್: ಕೊರೋನಾದ ರಣಕೇಕೆಗೆ ತತ್ತರಿಸಿದ್ದ ಇಟಲಿಯಲ್ಲಿ ಪರಿಸ್ಥಿತಿ ನಿಧಾನವಾಗಿ ಸುಧಾರಿಸುತ್ತಿದೆ. ಆದರೆ ಇಟಲಿ ಅಪಾಯದಿಂದ ಪಾರಾಗಿಲ್ಲ. ಭಾನುವಾರ ಕೊರೋನಾದಿಂದ 260 ಮಂದಿ ಸಾವನ್ನಪ್ಪಿದ್ದಾರೆ.  ಇದು  ಮಾರ್ಚ್ 14ರ ಬಳಿಕ ಕೊರೋನಾದಿಂದಾಗಿ  ಇಟಲಿಯಲ್ಲಿ ಪ್ರಾಣ ಕಳೆದುಕೊಂಡವರ  ಅತೀ ಕಡಿಮೆ ಸಂಖ್ಯೆಯಾಗಿದೆ. ಪರಿಸ್ಥಿತಿ ಸ್ವಲ್ವ ನಿಯಂತ್ರಣಕ್ಕೆ ಬಂದಿರುವುದರ ಹಿನ್ನೆಲೆಯಲ್ಲಿ ಲಾಕ್ ಡೌನ್ ಸಡಿಲಿಸಲು ನಿರ್ಧರಿಸಲಾಗಿದೆ. ಸಂಬಂಧಿಕರನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಗುಂಪಾಗಿ ಹೋಗಿ ಭೇಟಿ ಮಾಡುವುದನ್ನು ನಿಷೇಧಿಸಲಾಗಿದೆ. ಕೆಲವೇ ಕೆಲವು ಮಂದಿ ಪರಸ್ಪರ ಭೇಟಿಗೆ ಅವಕಾಶ ನೀಡಲಾಗಿದೆ. ಮೇ 4ರ ಬಳಿಕ ಇದು ಜಾರಿಗೆ ಬರಲಿದೆ.  ಜೂನ್ ಒಂದರಂದು  ಬಾರ್ ಹಾಗೂ ಇನ್ನಿತರ ಚಟುವಟಿಕೆಗಳಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!