Wednesday, October 5, 2022

ಗೆಲ್ಲುವ ವಿಶ್ವಾಸದಲ್ಲಿ ಕೆಲಸ ಆರಂಭಿಸಿದ ಬೈಡನ್

Follow Us

NEWSICS.COM

ವಾಷಿಂಗ್ಟನ್: ಅಮೆರಿಕ ಚುನಾವಣೆಯಲ್ಲಿ ಗೆಲುವು ಸಾಧಿಸುವ ಭರವಸೆ ಹೊಂದಿರುವ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಜೋ ಬಿಡನ್ ಮತ್ತು ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ಕಮಲಾ ಹ್ಯಾರಿಸ್ ಸಾರ್ವಜನಿಕರ ಆರೋಗ್ಯ ಮತ್ತು ದೇಶದ ಆರ್ಥಿಕತೆಯ ವಿಷಯದಲ್ಲಿ ಕೆಲಸದಲ್ಲಿ‌ ತೊಡಗಿಕೊಂಡಿದ್ದಾರೆ. ಸದ್ಯ 538 ಎಲೆಕ್ಟ್ರೋಲ್ ಕಾಲೇಜ್ ಮತಗಳಲ್ಲಿ 264 ಮತಗಳನ್ನು ಬೈಡನ್ ಪಡೆದುಕೊಂಡಿದ್ದಾರೆ.

ನಾವು ಅಂತಿಮ ಫಲಿತಾಂಶಗಳಿಗಾಗಿ ಕಾಯುತ್ತಿದ್ದೇವೆ, ಆದರೆ ಅಮೆರಿಕ ಜನತೆಗಾಗಿ ಕೆಲಸ ಮಾಡಲು ಕಾಯುತ್ತಿಲ್ಲ . ಈಗಿರುವ ಸಂಖ್ಯೆಗಳೇ ಹೇಳುತ್ತಿವೆ ನಮ್ಮ ಗೆಲುವು ನಿಶ್ಚಿತವೆಂದು, ಅಧಿಕಾರಕ್ಕೆ ಬಂದ ತಕ್ಷಣವೇ ಕರೋನಾ ತಡೆಗಟ್ಟಲು ಯೋಜನೆಯನ್ನು ರೂಪಿಸಲಾಗುವುದು ಎಂದು ಬೈಡನ್ ಹೇಳಿದ್ದಾರೆ.

ಇಸ್ರೋ PSLV-C49 ಉಪಗ್ರಹ ಉಡಾವಣೆ ಯಶಸ್ವಿ

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!