Saturday, November 26, 2022

ಬ್ಯಾಗ್ ಹಿಡಿದು ಹೊರಟ ಫೋಟೋ ಶೇರ್ ಮಾಡಿದ ರಾಹುಲ್

Follow Us

newsics.com

ಲಂಡನ್: ಮೊದಲ  ವಿಶ್ವಕಪ್ ಟೆಸ್ಟ್  ಚಾಂಪಿಯನ್ ಶಿಪ್ ನಲ್ಲಿ ಆಡಲಿರುವ ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿರುವ ಕೆ ಎಲ್ ರಾಹುಲ್, ಹೊಸ ಚಿತ್ರವೊಂದನ್ನು ಸಾಮಾಜಿಕ ಜಾಲ ತಾಣದಲ್ಲಿ ಶೇರ್ ಮಾಡಿದ್ದಾರೆ.

ಅತ್ಯುತ್ತಮ ಫಾರ್ಮ್ ನಲ್ಲಿದ್ದರೂ ಕೂಡ ಆಯ್ಕೆಗಾರರು ಕೆ ಎಲ್ ರಾಹುಲ್ ಅವರನ್ನು ಪರಿಗಣಿಸಿಲ್ಲ.

ಬ್ಯಾಗ್ ಹಿಡಿದು ಹೊರಟಿರುವ ಚಿತ್ರವನ್ನು ಕೆ ಎಲ್ ರಾಹುಲ್ ಸಾಮಾಜಿಕ ಜಾಲ ತಾಣದಲ್ಲಿ ಶೇರ್ ಮಾಡಿದ್ದು, ಇದು ಸಾವಿರ ಅರ್ಥ ನೀಡುತ್ತಿದೆ.

ಕರ್ನಾಟಕದ ಮತ್ತೊಬ್ಬ ಪ್ರತಿಭಾವಂತ ಆಟಗಾರ ಮಾಯಾಂಕ್ ಅಗರ್ವಾಲ್   ಕೂಡ ಟೆಸ್ಟ್ ಚಾಂಪಿಯನ್ ಶಿಪ್ ತಂಡದಲ್ಲಿ ಸ್ಥಾನ ವಂಚಿತರಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!