Wednesday, November 30, 2022

ಕಿಮ್ ಸಾಮ್ರಾಜ್ಯದಲ್ಲಿ ಕೆ-ಪಾಪ್ ಸಂಗೀತ ನಿಷೇಧ

Follow Us

newsics.com
ಉ.ಕೋರಿಯಾ: ಉತ್ತರ ಕೋರಿಯಾದ ಸರ್ವಾಧಿಕಾರಿ ಕಿಮ್ ಈಗ ಕೆ ಪಾಪ್ ಸಂಗೀತವನ್ನು ತಮ್ಮ ದೇಶದಲ್ಲಿ ನಿಷೇಧಿಸಲು ಮುಂದಾಗಿದ್ದಾರೆ.

ದಕ್ಷಿಣ ಕೊರಿಯಾದ ಖ್ಯಾತ ಕೆ-ಪಾಪ್​ ಅಥವಾ ಕೊರಿಯನ್​ ಪಾಪ್​ ಸಂಗೀತವು ಕ್ಯಾನ್ಸರ್ ಇದ್ದಂತೆ . ಇದರಿಂದ ಯುವಜನತೆ ಪಾಶ್ಚಿಮಾತ್ಯ, ಬಂಡವಾಳಶಾಹಿ ಜೀವನ ಶೈಲಿಗೆ ಮಾರುಹೋಗುತ್ತಿದ್ದಾರೆ. ಇಲ್ಲಿನ ಸಂಸ್ಕ್ರತಿಗೆ ಮಾರಕವಾಗಿದೆ.
ಅಲ್ಲದೇ ದಕ್ಷಿಣ ಕೊರಿಯಾದ ಕೆ-ಪಾಪ್​ ಸಂಗೀತ, ಸಿನಿಮಾಗಳಿಂದ ಪ್ರಭಾವಿತರಾದ ಉತ್ತರ ಕೊರಿಯಾದ ಯುವಜನರು ತಮ್ಮ ಉಡುಪು, ಹೇರ್​​ಸ್ಟೈಲ್​​, ಮಾತಿನ ಶೈಲಿ, ನಡವಳಿಕೆಗಳಲ್ಲಿ ಅದನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಪಾಪ್ ಗಾಯನ, ಸಂಗೀತವನ್ನು ನಿಷೇಧಿಸಲು ನಿರ್ಧರಿಸಲಾಗಿದೆ ಎಂದು ಪ್ರಕಟಿಸಿದ್ದಾರೆ ಎಂದು ವರದಿ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!