Thursday, December 2, 2021

ಕೋವಿಡ್-19 ಜಾಗತಿಕ ಸಾಂಕ್ರಾಮಿಕ ರೋಗ : ವಿಶ್ವ ಆರೋಗ್ಯ ಸಂಸ್ಥೆ

Follow Us

ವಾಷಿಂಗ್ಟನ್:  ಅಂದಾಜಿಸಿದ್ದಕ್ಕಿಂತ ವೇಗದಲ್ಲಿ ಕೋವಿಡ್- 19 ಹರಡುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ. ವಿಶ್ವದಾದ್ಯಂತ ಪರಿಸ್ಥಿತಿ ಅತ್ಯಂತ ಸಂಕೀರ್ಣವಾಗಿದೆ ಎಂದು ಕೂಡ ಅದು ಭೀತಿ ವ್ಯಕ್ತಪಡಿಸಿದೆ. ಪರಿಸ್ಥಿತಿಯ ಗಂಭೀರತೆ ಮನಗಂಡು ಕೋವಿಡ್- 19ನ್ನು ಜಾಗತಿಕ ಸಾಂಕ್ರಾಮಿಕ ರೋಗ ಎಂದು ವಿಶ್ವ ಆರೋಗ್ಯ ಸಂಸ್ಥೆ ಪ್ರಕಟಿಸಿದೆ. ಸದಸ್ಯ ರಾಷ್ಟ್ರಗಳು ಈ ಮಹಾಮಾರಿಯನ್ನು ಎದುರಿಸಲು ಪರಸ್ಪರ ಸಹಕಾರ ನೀಡುವಂತೆಯೂ ವಿಶ್ವ ಆರೋಗ್ಯ ಸಂಸ್ಥೆ ಮನವಿಮಾಡಿದೆ.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!