Thursday, December 2, 2021

ಭಾರತಕ್ಕೆ ವಿಮಾನಯಾನ ರದ್ದುಪಡಿಸಿದ ಕುವೈತ್ ಏರ್ ಲೈನ್ಸ್

Follow Us

ನವದೆಹಲಿ:  ಕೊರೋನಾ ಭೀತಿ ಹಿನ್ನೆಲೆಯಲ್ಲಿ ಕುವೈತ್ ಏರ್ ಲೈನ್ಸ್ ಭಾರತಕ್ಕೆ  ವಿಮಾನಯಾನ  ಸೇವೆ ರದ್ದು ಪಡಿಸಿದೆ. ಇದರ ಮೊದಲು  ಕುವೈತ್ ಗೆ ತೆರಳುವ ಪ್ರಯಾಣಿಕರು ಆರೋಗ್ಯ ಪ್ರಮಾಣಪತ್ರ ಸಲ್ಲಿಸಬೇಕಾಗಿತ್ತು. ಇದೀಗ ಕೊರೋನಾ ಪರಿಸ್ಥಿತಿ ನಿಭಾಯಿಸಲು ಕುವೈತ್ ಭಾರತ ಸೇರಿದಂತೆ ಏಳು ರಾಷ್ಟ್ರಗಳಿಗೆ ವಿಮಾನ ಯಾನ ಸೇವೆ ರದ್ದುಪಡಿಸಿದೆ. ಅಗತ್ಯ ಔಷಧಿ ಸೇರಿದಂತೆ  ಇತರ ವಸ್ತುಗಳನ್ನು ಸಾಗಿಸಲು ಬಳಸಲು ವಿಮಾನದ ಅಗತ್ಯ ಇದೆ. ಹೀಗಾಗಿ ವಿಮಾನ ಯಾನ ರದ್ದುಪಡಿಸಿರುವುದಾಗಿ ಕುವೈತ್ ಸರ್ಕಾರ ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...

ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆ!

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. . 66 ವರ್ಷದ...
- Advertisement -
error: Content is protected !!