Friday, January 21, 2022

ಭೂಕುಸಿತ: ಕನಿಷ್ಠ 50 ಮಂದಿ ಸಾವು, ಹಲವರು ನಾಪತ್ತೆ

Follow Us

NEWSICS.COM
ಗ್ವಾಟೆಮಾಲಾ: ಮಧ್ಯ ಅಮೆರಿಕದಲ್ಲಿ ಎಟಾ ಚಂಡಮಾರುತದ ಪರಿಣಾಮ ಭಾರೀ ಮಳೆ ಸುರಿಯುತ್ತಿದೆ. ಇದರಿಂದಾಗಿ ಗ್ವಾಟೆಮಾಲಾದಲ್ಲಿ ಭೂಕುಸಿತದಿಂದ 50 ಮಂದಿ ಸಾವನ್ನಪ್ಪಿದ್ದು ಹಲವರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.ಇನ್ನೂ ವಿವಿಧ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿದ್ದು,‌ಮಧ್ಯ ಅಮೆರಿಕದಲ್ಲಿ ಮಳೆಯಿಂದಾಗಿ 23 ಜನ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮಧ್ಯ ಗ್ವಾಟೆಮಾಲಾದಲ್ಲಿ ಗುಡ್ಡ ಕುಸಿತದಿಂದ 25 ಮನೆಗಳು ನೆಲಸಮವಾಗಿದ್ದು, ಹಲವಾರು ಮಂದಿ ಅವಶೇಷದಡಿ ಸಿಲುಕಿದ್ದಾರೆ ಎಂದು ಅಧ್ಯಕ್ಷ ಅಲ್‌ಜಂಡ್ರೊ ಗಿಯಾಮಟೈ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ನೇಪಾಳ ಪ್ರಧಾನಿ ಭೇಟಿ ಮಾಡಿದ ಭೂ ಸೇನಾ ಮುಖ್ಯಸ್ಥ

ಮತ್ತಷ್ಟು ಸುದ್ದಿಗಳು

Latest News

ಪತಿಯ ಹತ್ಯೆಗೆ ಬಂದವರಿಗೆ ಖಾರದ ಪುಡಿ ಎರಚಿ ಪ್ರಾಣ ಉಳಿಸಿದ ಮಹಿಳೆ

newsics.com ಹೈದರಾಬಾದ್‌ : ಪತಿಯ ಹತ್ಯೆಗೆ ಬಂದಿದ್ದ ನಾಲ್ವರ ಕಣ್ಣಿಗೆ ಖಾರದ ಪುಡಿ ಬಿಸಾಡಿ   ಪತಿಯನ್ನು ಉಳಿಸಿಕೊಂಡ ಘಟನೆ ತೆಲಂಗಾಣದ ವಾರಂಗಲ್‌ನ ಶಂಭುನಿಪೇಟೆಯಲ್ಲಿ ನಡೆದಿದೆ. ದಿ ವಾರಂಗಲ್ ಜಿಲ್ಲಾ ಲಾರಿ...

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯುವಕನ ಮೆದುಳು ನಿಷ್ಕ್ರಿಯವಾಗಿದ್ದ ಕಾರಣ ಅವರ...

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...
- Advertisement -
error: Content is protected !!