Wednesday, July 6, 2022

ಲೆಬನಾನ್ ನ ಬೇರೂತ್ ನಲ್ಲಿ ಸ್ಫೋಟ: 73 ಮಂದಿ ಬಲಿ

Follow Us

ಬೇರೂತ್:  ಲೆಬನಾನ್ ನ ಬೇರೂತ್ ನಲ್ಲಿ ದಾಸ್ತಾನು ಇರಿಸಲಾಗಿದ್ದ ಅಮೋನಿಯ ನೈಟ್ರೇಟ್ ಗೆ ಬೆಂಕಿ ತಗುಲಿದ ಕಾರಣ ಸಂಭವಿಸಿದ  ಸ್ಫೋಟದಲ್ಲಿ ಇದುವರೆಗೆ 73 ಮಂದಿ ಬಲಿಯಾಗಿದ್ದಾರೆ. 3700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ.

ಸ್ಫೋಟ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ. ಆದರೆ ಲೆಬನಾನ್ ಸರ್ಕಾರ ಸ್ಪೋಟ ಪ್ರಕರಣದ ಸಂಪೂರ್ಣ ಮಾಹಿತಿ ಬಹಿರಂಗಪಡಿಸಿಲ್ಲ. ಇದು ಹಲವು ಸಂಶಯಗಳನ್ನು ಹುಟ್ಟು ಹಾಕಿದೆ.

ಲೆಬನಾನ್  ಗೆ ಅಗತ್ಯ ನೆರವು ನೀಡಲು ಹಲವು ರಾಷ್ಟ್ರಗಳು ಮುಂದೆ ಬಂದಿವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಲೆಬನಾನ್ ಆಡಳಿತ ಹೇಳಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ...

ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕ ಸ್ಫೋಟ: ಇಬ್ಬರು ಸೈನಿಕರಿಗೆ ಗಂಭೀರ ಗಾಯ

newsics.com ಶ್ರೀನಗರ: ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕವಾಗಿ ಸ್ಫೋಟವಾದ ಹಿನ್ನೆಲೆ ಇಬ್ಬರು ಸೇನಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ. ಪೂಂಚ್ ಜಿಲ್ಲೆಯ ಜುಲ್ಲಾಸ್ ಪ್ರದೇಶದಲ್ಲಿ ಸೈನಿಕರು ಫೈರಿಂಗ್...

ಮೋದಿ ಸಚಿವ ಸಂಪುಟದಲ್ಲಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್​​ಸಿಪಿ ಸಿಂಗ್ ರಾಜೀನಾಮೆ

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಮುಖ್ತಾರ್​ ಅಬ್ಬಾಸ್ ನಖ್ವಿ ಹಾಗೂ ಆರ್​​ಸಿಪಿ ಸಿಂಗ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಇಬ್ಬರು ಸಚಿವರ ರಾಜ್ಯಸಭಾ ಸದಸ್ಯ...
- Advertisement -
error: Content is protected !!