Monday, November 29, 2021

ಸಹಜ ಸ್ಥಿತಿಗೆ ಮರಳುತ್ತಿರುವ ಚೀನಾದ ವುಹಾನ್

Follow Us

ಬೀಜಿಂಗ್:  ಚೀನಾದ ವುಹಾನ್ ನಲ್ಲಿ ಆರಂಭಗೊಂಡು ಇದೀಗ ವಿಶ್ವದ ಎಲ್ಲೆಡೆ ಹರಡಿರುವ  ಕೊರೋನಾ ಆತಂಕದ ಅಲೆಯನ್ನೇ ಸೃಷ್ಟಿಸಿದೆ. ಆದರೆ ರಕ್ತ ಬೀಜಾಸುರ ಕೊರೋನಾದ ಉಗಮ ತಾಣ ವುಹಾನ್ ನಲ್ಲಿ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ.  ಸಾರ್ವಜನಿಕ ಸಾರಿಗೆ ವ್ಯವಸ್ಥೆ  ಪುನರಾರಂಭವಾಗಿದೆ. ಸೆಂಟ್ರಲ್ ಚೀನಾದಲ್ಲಿ ಮೊದಲು ಕಾಣಿಸಿ ಕೊಂಡ ಕೊರೋನಾ ವೈರಸ್  ಬಳಿಕ ವಿಶ್ವದ ಇತರ ಪ್ರದೇಶಗಳಿಗೆ ಹಬ್ಬಿದ್ದು, ಈಗಾಗಲೇ 16,000 ಮಂದಿಯ ಬಲಿ ಪಡೆದುಕೊಂಡಿದೆ

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!