Saturday, November 27, 2021

131 ರಾಷ್ಟ್ರಗಳಲ್ಲಿ ಲಾಕ್‌ಡೌನ್; ಗೂಗಲ್ ಮಾಹಿತಿ

Follow Us

ಓಕ್‌ಲ್ಯಾಂಡ್: 131 ರಾಷ್ಟ್ರಗಳಲ್ಲಿ ಎಲ್ಲೆಲ್ಲಿ ಲಾಕ್‌ಡೌನ್ ಪಾಲನೆಯಾಗುತ್ತಿದೆ ಎಂಬುದರ ಬಗ್ಗೆ ಗೂಗಲ್ ಸಂಸ್ಥೆ ಮಾಹಿತಿ ಪ್ರಕಟಿಸಿದೆ.
ಸಬ್‌ವೇ, ರೈಲು, ಬಸ್ ನಿಲ್ದಾಣ, ದಿನಸಿ ಅಂಗಡಿ ಮತ್ತು ಇತರ ಪ್ರದೇಶಗಳಿಗೆ ಜನರು ಭೇಟಿ ನೀಡಿದ ಮಾಹಿತಿ ಮತ್ತು ಅದಕ್ಕಿಂತ ಮುಂಚಿನ 5 ವಾರಗಳಲ್ಲಿನ ಮಾಹಿತಿಯನ್ನು ಹೋಲಿಕೆ ಮಾಡಿ ಗೂಗಲ್ ಈ ವರದಿ ತಯಾರಿಸಿದೆ.
ಮೊಬೈಲ್ ಬಳಕೆದಾರರ ಲೊಕೇಷನ್ ಮಾಹಿತಿ ಬಳಸಿ ಜನರು ಮನೆಯೊಳಗಿದ್ದಾರಾ ಅಥವಾ ಹೊರಗಡೆ ಹೋಗುತ್ತಿದ್ದಾರಾ ಎಂಬುದರ ಬಗ್ಗೆ ಗೂಗಲ್ ವಿಶ್ಲೇಷಣೆ ಮಾಡಿದೆ.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!