Monday, November 29, 2021

ಅಮೆರಿಕದ ಹಲವೆಡೆ ಲಾಕ್‌ಡೌನ್‌ ಸಡಿಲಿಕೆ

Follow Us

ವಾಶಿಂಗ್ಟನ್: ಅಮೆರಿಕದಲ್ಲಿ ಕೊರೋನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹೊರತಾಗಿಯೂ ಅಮೆರಿಕದ
ಹಲವೆಡೆ ಲಾಕ್‌ಡೌನ್‌ ಸಡಿಲಿಕೆ ಮಾಡಲಾಗಿದೆ.
ಡಾರ್ಜಿಯಾ, ಒಕ್ಲಹಾಮಾ ರಾಜ್ಯಗಳಲ್ಲಿ ಕ್ಷೌರದಂಗಡಿಗಳು, ಬ್ಯೂಟಿ ಪಾರ್ಲರ್‌ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಅಲಾಸ್ಕಾದಲ್ಲಿ ಹೊಟೇಲ್‌ಗಳು, ಅಂಗಡಿಗಳ ಆರಂಭಕ್ಕೆ ಅಲ್ಲಿನ ಆಡಳಿತ ಹಸಿರು ನಿಶಾನೆ ತೋರಿದೆ.
ಈ ಮಧ್ಯೆ, ಅಮೆರಿಕದಲ್ಲಿ ಕಳೆದ 24 ಗಂಟೆಗಳಲ್ಲಿ 2494 ಮಂದಿ ಮೃತಪಟ್ಟಿದ್ದು, ಸೋಂಕಿತರ ಸಂಖ್ಯೆ 9.36 ಲಕ್ಷ ದಾಟಿದೆ.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!