Monday, October 3, 2022

ಭೀಕರ ಚಂಡಮಾರುತಕ್ಕೆ ಫಿಲಿಪೈನ್ಸ್ ತತ್ತರ

Follow Us

NEWSICS.COM

ಫಿಲಿಪೈನ್ಸ್: ಹಲವು ದಿನಗಳ ಹಿಂದೆ ಚಂಡಮಾರುತದಿಂದ ತತ್ತರಿಸಿದ್ದ ಫಿಲಿಪೈನ್ಸ್ ಮತ್ತೆ ಮೂರನೇ ಬಾರಿಗೆ ಟೈಫೂನ್ ವಾಮ್ಕೊ ಚಂಡಮಾರುತದಿಂದ ಪ್ರವಾಹಕ್ಕೆ ತುತ್ತಾಗಿದೆ.
ಗಂಟೆಗೆ 115 ಕಿಮೀ ವೇಗದಲ್ಲಿ ಬೀಸಿದ ಗಾಳಿಯಿಂದ ಹಲವಾರು ಮನೆಗಳ ಛಾವಣಿ ಹಾರಿ ಜನ ನೆಲೆ ಕಳೆದುಕೊಂಡಿದ್ದಾರೆ.

ರಾತ್ರಿ ಉಂಟಾದ ಭೂಕುಸಿತದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.‌ ಮನಿಲಾ ನಗರದಲ್ಲಿ ಮಳೆಯಿಂದಾಗಿ ಇಬ್ಬರು ಮೃತಪಟ್ಟಿದ್ದು ಮೂವರು ಕಾಣೆಯಾಗಿದ್ದಾರೆ ಎಂದು ದೇಶದ ನಾಗರಿಕ ರಕ್ಷಣಾ ಕಚೇರಿ ಬುಧವಾರ (ನ.11)ತಡರಾತ್ರಿ ತಿಳಿಸಿದೆ ಎಂದು ವರದಿಯಾಗಿದೆ.

ಹೊಸ ಆವೃತ್ತಿಯೊಂದಿಗೆ ಮತ್ತೆ ಮರಳಲಿದೆ ಪಬ್’ಜಿ ಇಂಡಿಯಾ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!