ಭೀಕರ ಚಂಡಮಾರುತಕ್ಕೆ ಫಿಲಿಪೈನ್ಸ್ ತತ್ತರ

NEWSICS.COM ಫಿಲಿಪೈನ್ಸ್: ಹಲವು ದಿನಗಳ ಹಿಂದೆ ಚಂಡಮಾರುತದಿಂದ ತತ್ತರಿಸಿದ್ದ ಫಿಲಿಪೈನ್ಸ್ ಮತ್ತೆ ಮೂರನೇ ಬಾರಿಗೆ ಟೈಫೂನ್ ವಾಮ್ಕೊ ಚಂಡಮಾರುತದಿಂದ ಪ್ರವಾಹಕ್ಕೆ ತುತ್ತಾಗಿದೆ. ಗಂಟೆಗೆ 115 ಕಿಮೀ ವೇಗದಲ್ಲಿ ಬೀಸಿದ ಗಾಳಿಯಿಂದ ಹಲವಾರು ಮನೆಗಳ ಛಾವಣಿ ಹಾರಿ ಜನ ನೆಲೆ ಕಳೆದುಕೊಂಡಿದ್ದಾರೆ. ರಾತ್ರಿ ಉಂಟಾದ ಭೂಕುಸಿತದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.‌ ಮನಿಲಾ ನಗರದಲ್ಲಿ ಮಳೆಯಿಂದಾಗಿ ಇಬ್ಬರು ಮೃತಪಟ್ಟಿದ್ದು ಮೂವರು ಕಾಣೆಯಾಗಿದ್ದಾರೆ ಎಂದು ದೇಶದ ನಾಗರಿಕ ರಕ್ಷಣಾ ಕಚೇರಿ ಬುಧವಾರ (ನ.11)ತಡರಾತ್ರಿ ತಿಳಿಸಿದೆ ಎಂದು ವರದಿಯಾಗಿದೆ. ಹೊಸ ಆವೃತ್ತಿಯೊಂದಿಗೆ ಮತ್ತೆ ಮರಳಲಿದೆ … Continue reading ಭೀಕರ ಚಂಡಮಾರುತಕ್ಕೆ ಫಿಲಿಪೈನ್ಸ್ ತತ್ತರ