Saturday, November 26, 2022

ಹೆಂಡತಿಯನ್ನು ಹತ್ಯೆ ಮಾಡಿ ಕತ್ತರಿಸಿ ಸುಟ್ಟ ಪತಿ

Follow Us

newsics.com
ಇಸ್ಲಾಮಾಬಾದ್: ಗಂಡ ಹೆಂಡತಿ ನಡುವಿನ ಜಗಳ ತಾರಕಕ್ಕೇರಿ ಪತ್ನಿಯನ್ನೇ ಕೊಂದ ಪತಿ ಆಕೆಯ ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿ ಸುಟ್ಟುಹಾಕಿದ್ದಾನೆ.
ಪಾಕಿಸ್ತಾನದಲ್ಲಿ ಈ ಘಟನೆ ನಡೆದಿದೆ.
ಇಶ್ರಿತ್ ಕೊಲೆಯಾದ ಮಹಿಳೆ.
ಆಕೆಯ ಪತಿ ಮುಹಮ್ಮದ್ ಷರೀಫ್ ಕಹ್ರೋರ್.   ಮಗಳು ಆತನ ಅಂಗಡಿಯಿಂದ ತಿಂಡಿ ಖರೀದಿಸಲು ಹಣ ಕದ್ದಿದ್ದಳು. ಈ ವಿಷಯವಾಗಿ ಗಂಡ ಹೆಂಡತಿ ನಡುವೆ ಜಗಳ ಆಗಿದೆ. ಜಗಳ ವಿಕೋಪಕ್ಕೆ ಹೋಗಿದ್ದು ಹೆಂಡತಿಯನ್ನು ಹತ್ಯೆ ಮಾಡಿದ್ದಾನೆ. ಶವ ಸಾಗಿಸಲು ಸಾಧ್ಯವಾಗದೆ ತುಂಡು ತುಂಡಾಗಿ ಕತ್ತರಿಸಿ ಬೆಂಕಿಗೆ ಹಾಕಿ ಸುಟ್ಟಿದ್ದಾನೆ ಎಂದು ವರದಿಯಾಗಿದೆ.
ಸ್ಥಳೀಯರು ಗಲಾಟೆ ಕೇಳಿ ವಿಚಾರಿಸಿದಾಗ ತವರು ಮನೆಗೆ ಹೋಗಿದ್ದಾಳೆ ಎಂದಿದ್ದು, ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

 

ರಾಜ್ಯದಲ್ಲಿ 3,709 ಮಂದಿಗೆ ಸೋಂಕು, 8,111 ಜನ ಗುಣಮುಖ, 139 ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!