Friday, September 30, 2022

ಬೇಸರ ಬಂತೆಂದು 3.5 ಕೋಟಿ ರೂ. ಮೌಲ್ಯದ ಕೆಲಸಕ್ಕೆ ರಾಜೀನಾಮೆ!

Follow Us

newsics.com

ಅಮೆರಿಕದಲ್ಲಿ ನೆಟ್​ಫ್ಲಿಕ್ಸ್​ನಲ್ಲಿ ಇಂಜಿನಿಯರ್​ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕೆಲಸದಲ್ಲಿ ಬೇಸರಗೊಂಡ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ. ವರ್ಷಕ್ಕೆ 3.5 ಕೋಟಿ ರೂಪಾಯಿ ನೀಡುತ್ತಿದ್ದ ಈ ಉದ್ಯೋಗವನ್ನು ಬೋರ್​ ಬಂತು ಎಂಬ ಒಂದೇ ಕಾರಣಕ್ಕೆ ಬಿಟ್ಟಿರುವ ವಿಚಾರ ಇದೀಗ ಸೋಶಿಯಲ್​ ಮೀಡಿಯಾಗಳಲ್ಲಿ ಸದ್ದು ಮಾಡ್ತಿದೆ.

ಮೈಕೆಲ್ ಲಿನ್ ಅಮೆಜಾನ್‌ನಲ್ಲಿ ಕೆಲಸವನ್ನು ತೊರೆದ ನಂತರ 2017 ರಲ್ಲಿ ಹಿರಿಯ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ನೆಟ್‌ಫ್ಲಿಕ್ಸ್‌ಗೆ ಸೇರಿದರು. ಆ ಸಮಯದಲ್ಲಿ, ನಾನು ನೆಟ್‌ಫ್ಲಿಕ್ಸ್‌ನೊಂದಿಗೆ ಶಾಶ್ವತವಾಗಿ ಉಳಿಯುತ್ತೇನೆ ಎಂದು ನಾನು ಭಾವಿಸಿದ್ದೆ ಎಂದು ಮೈಕೆಲ್​ ಲಿಂಕ್ಡ್‌ಇನ್‌ನಲ್ಲಿ ಬರೆದಿದ್ದಾರೆ.

ದೇಶದಲ್ಲಿ 5,233 ಹೊಸ ಕೋವಿಡ್ ಪ್ರಕರಣ ಪತ್ತೆ, ಏಳು ಮಂದಿ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...
- Advertisement -
error: Content is protected !!