Saturday, April 17, 2021

ಮ್ಯಾನ್ಮಾರ್ ನಲ್ಲಿ ಹಿಂಸಾಚಾರ: 38 ಪ್ರತಿಭಟನಾಕಾರರ ಸಾವು

newsics.com

ಜಿನೇವಾ:  ಪ್ರಜಾಪ್ರಭುತ್ವ ಸರ್ಕಾರವನ್ನು ಮರು ಸ್ಥಾಪಿಸಬೇಕು ಎಂದು ಆಗ್ರಹಿಸಿ ಮ್ಯಾನ್ಮಾರ್ ನಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಇನ್ನೊಂದೆಡೆ ಇದನ್ನು ಹತ್ತಿಕ್ಕಲು ಸೇನೆ ಎಲ್ಲ ಪ್ರಯತ್ನ ನಡೆಸುತ್ತಿದೆ. ದೇಶದ ಹಲವು ನಗರಗಳಲ್ಲಿ ಭದ್ರತಾಪಡೆ ಅಶ್ರುವಾಯು ಮತ್ತು ಗೋಲಿಬಾರ್ ನಡೆಸಿದೆ.

ಪ್ರತಿಭಟನೆ ಹತ್ತಿಕ್ಕಲು ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಟ 38 ಮಂದಿ ಬುಧವಾರ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ. ಮ್ಯಾನ್ಮಾರ್ ಪರಿಸ್ಥಿತಿ ಕುರಿತು ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

ಶುಕ್ರವಾರ ಈ ಸಂಬಂಧ ವಿಶ್ವಸಂಸ್ಥೆ ಚರ್ಚೆ ನಡೆಸುವ ಸಾಧ್ಯತೆಯಿದೆ. ಇದೇ ವೇಳೆ ಪ್ರತಿಭಟನೆ ಹತ್ತಿಕ್ಕುವ ಕಾರ್ಯತಂತ್ರದ ಭಾಗವಾಗಿ ಸಾವಿರಾರು ಮಂದಿಯನ್ನು ಬಂಧಿಸಲಾಗಿದೆ.

ಇಂಟರ್ ನೆಟ್ ಸೇವೆಯನ್ನು ಮ್ಯಾನ್ಮಾರ್ ನಲ್ಲಿ  ಸ್ಥಗಿತಗೊಳಿಸಲಾಗಿದೆ.

ವಿಧಾನಸಭೆಯಲ್ಲಿ ಶರ್ಟ್ ಬಿಚ್ಚಿದ ಶಾಸಕ ಸಂಗಮೇಶ್

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!