Wednesday, November 30, 2022

100 ಮೀ. ಬ್ಯಾಕ್ ಸ್ಟ್ರೋಕ್ ನಲ್ಲಿ ವಿಶ್ವ ದಾಖಲೆ ಬರೆದ ಮೆಕಿಯೊನ್

Follow Us

newsics.com
ಆಸ್ಟ್ರೇಲಿಯಾ: ದಕ್ಷಿಣ ಆಸ್ಟ್ರೇಲಿಯಾದ ಆಕ್ವಾಟಿಕ್ ಕೇಂದ್ರದಲ್ಲಿ ನಡೆದ ಬ್ಯಾಕ್‌ ಸ್ಟ್ರೋಕ್‌ ಈಜು ಸ್ಪರ್ಧೆಯಲ್ಲಿ ಮೆಕಿಯೊನ್(19) 100 ಮೀಟರ್ ದೂರವನ್ನು 57.45 ಸೆಕೆಂಡುಗಳಲ್ಲಿ ಕ್ರಮಿಸಿ ವಿಶ್ವ ದಾಖಲೆ ಬರೆದಿದ್ದಾರೆ.
ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೂ ಮುನ್ನ ನಡೆದ ಟ್ರಯಲ್ಸ್‌ನಲ್ಲಿ ಮೆಕಿಯೊನ್ ಸಾಧನೆ ಮಾಡಿದ್ದಾರೆ.
ಈ ಹಿಂದೆ 2019ರಲ್ಲಿ ಅಮೆರಿಕದ ಈಜುಗಾರ ರೆಗಾನ್ ಸ್ಮಿತ್‌ 57.57 ಸೆಕೆಂಡುಗಳಲ್ಲಿ ಗುರಿ ತಲುಪಿದ್ದರು.
10 ತಿಂಗಳ ಹಿಂದೆ ಮೆಕಿಯೊನ್ ತಂದೆ ಕೋವಿಡ್ ಗೆ ಬಲಿಯಾಗಿದ್ದಾರೆ.

 

ಜಗತ್ತಿನ ಅತಿ ದೊಡ್ಡ ಕುಟುಂಬ ಹೊಂದಿದ್ದ ಜಿಯೋನಾ ಚನಾ ಇನ್ನಿಲ್ಲ

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!