Wednesday, November 30, 2022

ಮೆಹುಲ್ ಚೋಕ್ಸಿ ಜಾಮೀನು ಅರ್ಜಿ ತಳ್ಳಿಹಾಕಿದ ಡೊಮಿನಿಕ್ ಕೋರ್ಟ್

Follow Us

newsics.com

ಡೊಮಿನಿಕ್: ಭಾರತದ ಬ್ಯಾಂಕುಗಳಿಗೆ ವಂಚಿಸಿ ಡೊಮಿನಿಕ್ ನಲ್ಲಿ ಸಿಕ್ಕಿ ಹಾಕಿಕೊಂಡಿರುವ ವಜ್ರ ವ್ಯಾಪಾರಿ ಮೆಹುಲ್ ಜೋಕ್ಸಿ ಜಾಮೀನು ಅರ್ಜಿಯನ್ನು ಡೊಮಿನಿಕ್ ಹೈಕೋರ್ಟ್ ತಳ್ಳಿಹಾಕಿದೆ.

ಭಾರತದ ಬ್ಯಾಂಕು ಗಳಿಗೆ ಸುಮಾರು 14,000 ಕೋಟಿ ರೂಪಾಯಿ ಮೆಹುಲ್ ಚೋಕ್ಸಿ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಆ್ಯಂಟಿಗುವಾದಲ್ಲಿ ಆಶ್ರಯಪಡೆದಿದ್ದ ಮೆಹುಲ್ ಚೋಕ್ಸಿ ತನ್ನ ಗೆಳತಿಯನ್ನು ಭೇಟಿ ಮಾಡಲು ಡೊಮಿನಿಕ್ ಗೆ ತೆರಳಿದ್ದ ಎಂದು ಕೂಡ ಹೇಳಲಾಗುತ್ತಿದೆ. ಇದೇ ವೇಳೆ ಕೆಲವು ದುಷ್ಕರ್ಮಿಗಳು ತನ್ನ ಅಪಹರಣಕ್ಕೆ  ಯತ್ನಿಸಿದ್ದರು ಎಂದು ಚೋಕ್ಸಿ ಆರೋಪಿಸಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!