Saturday, November 26, 2022

ಕೊರೋನಾ ತಾರಕದ ಅವಧಿಯಲ್ಲಿ ಡಾಟ ಕೇಂದ್ರಗಳಲ್ಲಿ ಮಲಗಿದ್ದ ಮೈಕ್ರೋ ಸಾಫ್ಟ್ ಸಿಬ್ಬಂದಿ

Follow Us

newsics.com

ವಾಷಿಂಗ್ಟನ್: ಮಾರಕ ಕೊರೋನಾ ಹಾವಳಿ ವಿಶ್ವದಲ್ಲಿ ತಾರಕಕ್ಕೆ ಮುಟ್ಟಿದ್ದ ಅವಧಿಯಲ್ಲಿ ಮೈಕ್ರೋ ಸಾಫ್ಟ್ ನ ಹಲವು ಸಿಬ್ಬಂದಿ ಮನೆಗೆ ತೆರಳದೆ ಕಚೇರಿಯಲ್ಲಿ ರಾತ್ರಿ ಕಳೆದಿದ್ದರು ಎಂಬ ಅಂಶ ಇದೀಗ ಬೆಳಕಿಗೆ ಬಂದಿದೆ.

ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿ  ಕ್ರಿಸ್ಟಿನ್ ರೂಬಿ ಈ ಮಾಹಿತಿ ಬಹಿರಂಗಪಡಿಸಿದ್ದಾರೆ.

ಮನೆಯಲ್ಲಿ ಕೆಲಸ ನಿರ್ವಹಿಸಲು ಅಸಾಧ್ಯವಾದ ಕೆಲವು ತಾಂತ್ರಿಕ ವಿಭಾಗಗಳಲ್ಲಿ ಈ ರೀತಿಯ ಅನುಭವವಾಗಿದೆ ಎಂದು ಅವರು ತಿಳಿಸಿದ್ದಾರೆ.

ಡಾಟ ಸೆಂಟರ್ ಗಳಲ್ಲಿ  ಸಿಬ್ಬಂದಿ ರಾತ್ರಿ ಹೊತ್ತು ಕಳೆದಿದ್ದಾರೆ. ಅಲ್ಲಿಯೇ ಮಲಗಿದ್ದಾರೆ ಎಂದು  ಕ್ರಿಸ್ಟಿನ್ ಬಹಿರಂಗಪಡಿಸಿದ್ದಾರೆ.

ಬ್ಯಾಗ್ ಹಿಡಿದು ಹೊರಟ ಫೋಟೋ ಶೇರ್ ಮಾಡಿದ ರಾಹುಲ್

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!