newsics.com
ಬೊಲಿವಿಯಾ: ವಾಯವ್ಯ ಬೊಲಿವಿಯಾದ ಅಮೆಜಾನ್ ಕಾಡಿನಲ್ಲಿ ವಾಯುಪಡೆಯ ವಿಮಾನ ಪತನವಾಗಿ ಸುಮಾರು 6 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಣ್ಯದ ಬೆನ್ನಿ ಪ್ರದೇಶದಲ್ಲಿ ಶನಿವಾರ ಅವಘಡ ಸಂಭವಿಸಿದೆ ಎಂದು ವರದಿ ತಿಳಿಸಿದೆ.
ವಿಮಾನದಲ್ಲಿ ಇಬ್ಬರು ಮಿಲಿಟರಿ ಪೈಲೆಟ್ಗಳು ಹಾಗೂ ನಾಲ್ವರು ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಮೆಜಾನ್ ಕಾಡಿನಲ್ಲಿ ಸೇನಾ ವಿಮಾನ ಪತನ: 6 ಸಾವು
Follow Us