Tuesday, July 5, 2022

ಮುಂಬರುವ ದಿನಗಳಲ್ಲಿ ಮಂಕಿಪಾಕ್ಸ್ ಹರಡುವಿಕೆ ಹೆಚ್ಚಾಗಬಹುದು: WHO ಎಚ್ಚರಿಕೆ

Follow Us

newsics.com

ಯುರೋಪ್:  ಯುರೋಪಿಯನ್ ರಾಷ್ಟ್ರಗಳಲ್ಲಿ ಮಂಕಿಪಾಕ್ಸ್ ಕಾಯಿಲೆ ಹರಡುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ತುರ್ತು ಸಭೆ ನಡೆಸಿದೆ.

ಸಭೆಯಲ್ಲಿ ಮುಂಬರುವ ತಿಂಗಳುಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಹರಡುವಿಕೆ ವೇಗಗೊಳ್ಳಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಈಗಾಗಲೇ ಬೆಲ್ಜಿಯಂ, ಫ್ರಾನ್ಸ್, ಜರ್ಮನಿ, ಇಟಲಿ, ನೆದರ್ಲ್ಯಾಂಡ್ಸ್, ಪೋರ್ಚುಗಲ್, ಸ್ಪೇನ್, ಸ್ವೀಡನ್ ಮತ್ತು ಯುನೈಟೆಡ್ ಕಿಂಗ್‌ಡಮ್ — ಹಾಗೆಯೇ ಯುನೈಟೆಡ್ ಸ್ಟೇಟ್ಸ್ (ಯುಎಸ್), ಕೆನಡಾ ಮತ್ತು ಆಸ್ಟ್ರೇಲಿಯಾ – ಕನಿಷ್ಠ ಒಂಬತ್ತು ಯುರೋಪಿಯನ್ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ.

ಸಾಂಕ್ರಾಮಿಕ ಕಾಯಿಲೆಯಾಗಿರುವ ಮಂಕಿಪಾಕ್ಸ್ ಮಾರಣಾಂತಿಕವಾಗಿ ದ್ದು, ಹೆಚ್ಚಿನ ಎಚ್ಚರಿಕೆ ಮತ್ತು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ

newsics.com ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು  ಮತದಾನ ನಡೆಯಲಿದೆ. ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ...

ಚಂದ್ರಶೇಖರ್ ಗುರೂಜಿ ಸಾವಿನ ಹಿಂದೆ ಹೆಣ್ಣಿನ ಕರಿನೆರಳು..?

newsics.com ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಕೊಲೆ ಸಾಕಷ್ಟು ಆಯಾಮಗಳನ್ನು ಪಡೆದುಕೊಳ್ತಿದೆ. ಗುರೂಜಿಗಳ ಸಾವಿನ ಹಿಂದೆ ಭಕ್ತರು ಇದ್ದಾರಾ ಅಥವಾ ಆಪ್ತರೇ ಚಂದ್ರ ಶೇಖರ್ರನ್ನು ಕೊಲೆ ಮಾಡಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಈ...

ಚಂದ್ರಶೇಖರ್ ಗುರೂಜಿ ಆಪ್ತರಿಂದಲೇ ನಡೆಯಿತಾ ಕೊಲೆ ?

newsics.com ಹುಬ್ಬಳ್ಳಿ : ಸರಳ ವಾಸ್ತು ಚಂದ್ರಶೇಖರ್​ ಗುರೂಜಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಚಂದ್ರಶೇಖರ್​ ಗುರೂಜಿ ಹತ್ಯೆ ಮಾಡಿದವರು ಅವರ ಆಪ್ತರೇ ಎಂಬ ಮಾಹಿತಿ ಮೇಲ್ನೋಟಕ್ಕೆ...
- Advertisement -
error: Content is protected !!