Friday, September 30, 2022

20 ದೇಶಗಳಿಗೆ ಹಬ್ಬಿದ ಮಂಕಿ ಪಾಕ್ಸ್ : ಹೆಚ್ಚಿದ ಆತಂಕ

Follow Us

newsics.com

ಆಫ್ರಿಕಾ: ಕೊರೋನಾ ಬಳಿಕ ಜಗತ್ತಿನಾದ್ಯಂತ ಮಂಕಿಪಾಕ್ಸ್ ಆತಂಕ ಆರಂಭವಾಗಿದೆ. ಈಗಾಗಲೇ 20ಕ್ಕೂ ಹೆಚ್ಚು ದೇಶಗಳಿಗೆ ಹರಡಿದ್ದು, 200 ಪ್ರಕರಣ ದೃಢಪಟ್ಟಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಹೆಚ್‌ಒ) ತಿಳಿಸಿದೆ.

ಮಧ್ಯ ಹಾಗೂ ಪಶ್ಚಿಮ ಆಫ್ರಿಕಾದಲ್ಲಿ ಮಂಕಿಪಾಕ್ಸ್ ಪ್ರಕರಣ ಹೆಚ್ಚಾಗಿ ಕಂಡು ಬಂದಿವೆ. ಭಾರತದಲ್ಲೂ ಮಂಕಿ ಪಾಕ್ಸ್ ಆತಂಕ ಸೃಷ್ಟಿಸಿದ್ದು, ಕೇಂದ್ರ ಅಂತಾರಾಷ್ಟ್ರೀಯ ಪ್ರವೇಶದ ಬಗ್ಗೆ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ.

ವೆಬ್ ಅಪ್ಲಿಕೇಶನ್ ರಚಿಸಿ ಸಾಫ್ಟವೇರ್ ಇಂಜನಿಯರ್ ಆದ ಡೆಲಿವರಿ ಬಾಯ್

ಮತ್ತಷ್ಟು ಸುದ್ದಿಗಳು

vertical

Latest News

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್,...

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...
- Advertisement -
error: Content is protected !!