Thursday, December 2, 2021

ವಿಶ್ವಸಂಸ್ಥೆಯಲ್ಲೂ ನಮಸ್ತೆ ಹವಾ

Follow Us

ವಾಷಿಂಗ್ಟ್ ನ್:  ಕೊರೋನಾ ಭೀತಿ ಹಿನ್ನೆಲೆಯಲ್ಲಿ ಜನರು ಪರಸ್ಪರ ಹಸ್ತ ಲಾಘವ ಮಾಡಲು ಹಿಂಜರಿಯುತ್ತಿದ್ದಾರೆ. ಇದಕ್ಕೆ ಪರ್ಯಾಯವಾಗಿ  ಭಾರತದ ನಮಸ್ತೆ ಪದ್ದತಿ ಅನುಸರಿಸುವಂತೆ  ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಲಹೆ ನೀಡಿದ್ದರು. ಇದಕ್ಕೆ ಉತ್ತಮ ಸ್ಪಂದನೆ ದೊರೆತಿದ್ದು, ವಿಶ್ವಸಂಸ್ಥೆ ಕಚೇರಿಯಲ್ಲಿ ಕೂಡ ಜನಪ್ರಿಯವಾಗಿದೆ. ವಿಶ್ವಸಂಸ್ಥೆಯಲ್ಲಿನ ಭಾರತದ ಪ್ರತಿನಿಧಿ ಸಯ್ಯದ್ ಅಕ್ಬರುದ್ದೀನ್ ಈ ಸಂಬಂಧ ಪೋಟೋ ಒಂದನ್ನು ಶೇರ್ ಮಾಡಿದ್ದಾರೆ. ಸಿಂಗಾಪುರದ ಪ್ರತಿನಿಧಿ ಜತೆ ನಮಸ್ಕಾರ ಮಾಡುವ ಚಿತ್ರವನ್ನು  ಅಕ್ಬರುದ್ದೀನ್ ಸಾಮಾಜಿಕ ಜಾಲ ತಾಣಗಳಲ್ಲಿ ಶೇರ್ ಮಾಡಿದ್ದು, ವ್ಯಾಪಕ ಮೆಚ್ಚುಗೆ ಗಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಸೋಂಕಿತನ ಐವರು ಸಂಪರ್ಕಿತರಿಗೂ ಕೊರೋನಾ ಪಾಸಿಟಿವ್

newsics.com ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪೈಕಿ ಐವರಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ 66...

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...
- Advertisement -
error: Content is protected !!