ಲಂಡನ್: ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಲೆಬನಾನ್ ನಲ್ಲಿ ಕೊನೆಗೂ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹಸನ್ ದಿಯಾಬ್ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಅಕ್ಟೋಬರ್ ತಿಂಗಳಲ್ಲಿ ಪ್ರಧಾನಿ ಸಾದ್ ಹ್ಯಾರಿ ರಾಜೀನಾಮೆ ಸಲ್ಲಿಸಿದ ಬಳಿಕ ನೂತನ ಸರ್ಕಾರ ರಚನೆ ಪ್ರಕ್ರಿಯೆ ಕಗ್ಗಾಂಟಾಗಿತ್ತು. ವಿಶ್ವ ವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿರುವ ದಿಯಾಬ್ , ಆರ್ಥಿಕ ಪುನಶ್ಚೇತನಕ್ಕೆ ಏನು ಕ್ರಮ ಕೈಗೊಳ್ಳಲಿದ್ದಾರೆ ಎಂಬುದನ್ನು ಇಡೀ ವಿಶ್ವವೇ ಎದುರುನೋಡುತ್ತಿದೆ
ಮತ್ತಷ್ಟು ಸುದ್ದಿಗಳು
ಯುಎಸ್ ಶಾಲೆಯಲ್ಲಿ 6 ಮಂದಿಯನ್ನು ಕೊಂದ ಶೂಟರ್ ಶಾಲೆಯ ಹಳೆ ವಿದ್ಯಾರ್ಥಿನಿ
newscics.com
ನ್ಯಾಶ್ವಿಲ್ಲೆ: ಯುನೈಟೆಡ್ ಸ್ಟೇಟ್ಸ್ನ ನ್ಯಾಶ್ವಿಲ್ಲೆಯ ಖಾಸಗಿ ಕ್ರಿಶ್ಚಿಯನ್ ಶಾಲೆಯಲ್ಲಿ ಗುಂಡಿನ ದಾಳಿ ನಡೆಸಿ ಮೂವರು ವಿದ್ಯಾರ್ಥಿಗಳು ಹಾಗೂ ಮೂವರು ಸಿಬ್ಬಂದಿಯನ್ನು ಕೊಂದಿದ್ದ ಆಡ್ರೆ...
ಯುದ್ಧ- ವಿರೋಧಿ ಚಿತ್ರ ಬಿಡಿಸಿದ ಮಗಳು; ತಂದೆಗೆ 2 ವರ್ಷ ಜೈಲು ಶಿಕ್ಷೆ
newsics.com
ರಷ್ಯಾ: 12 ವರ್ಷದ ಮಗಳು ಯುದ್ಧ-ವಿರೋಧಿ ಚಿತ್ರವನ್ನು ಬಿಡಿಸಿದ ನಂತರ ತನಿಖೆ ನಡೆಸಿದ ಅಧಿಕಾರಿಗಳು ತಂದೆಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ...
ಬೆಂಕಿ ದುರಂತ: 37 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ!
newsics.com
ಅಮೆರಿಕಾ : ಮೆಕ್ಸಿಕನ್ ಗಡಿಯಲ್ಲಿರುವ ಸಿಯುಡಾಡ್ ಜುವಾರೆಜ್ನ ವಲಸಿಗರ ಕೇಂದ್ರದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು ಇದರಲ್ಲಿ ಕನಿಷ್ಠ 37 ಮಂದಿ ಸಾವನ್ನಪ್ಪಿದ್ದು ಸುಮಾರು 100 ಮಂದಿ ಗಾಯಗೊಂಡಿದ್ದಾರೆ.
ಮೆಕ್ಸಿಕೊ ಮತ್ತು ಅಮೆರಿಕಾವನ್ನು ಸಂಪರ್ಕಿಸುವ ಸ್ಟಾಂಟನ್-ಲೆಡ್ರೆ...
ವಿಶ್ವದ ಅತ್ಯಂತ ದುಬಾರಿ ವಾಚ್ ಬೆಲೆ ಬರೋಬ್ಬರಿ 164 ಕೋಟಿ ರೂ.!
newsics.com
ನವದೆಹಲಿ: ವಿಶ್ವದ ಅತ್ಯಂತ ದುಬಾರಿ ವಾಚ್ ಮಾರುಕಟ್ಟೆಗೆ ಬಿಡುಗಡೆಯಾಗಿದೆ. ಈ ವಾಚ್ ಬೆಲೆ ಬರೋಬ್ಬರಿ 164 ಕೋಟಿ ರೂಪಾಯಿ. ಈ ವಾಚ್ನ್ನು ಅಮೆರಿಕದ ಪ್ರತಿಷ್ಟಿತ ಜ್ಯೂವೆಲ್ಲರಿ ಹಾಗೂ ವಾಚ್ ಕಂಪನಿ ಜಾಕೋಬ್ ಆ್ಯಂಡ್...
ಶಾಲೆಯಲ್ಲಿ ಗುಂಡಿನ ದಾಳಿ: 3 ಮಕ್ಕಳು, 3 ಸಿಬ್ಬಂದಿಯನ್ನು ಬಲಿ ಪಡೆದ ಪಾತಕಿ
newscics.com
ವಾಷಿಂಗ್ಟನ್: ಯುನೈಟೆಡ್ ಸ್ಟೇಟ್ಸ್ನಲ್ಲಿ ಮತ್ತೊಮ್ಮೆ ಗುಂಡಿನ ದಾಳಿ ನಡೆದಿದ್ದು, ಮಕ್ಕಳು ಮತ್ತು ಸಿಬ್ಬಂದಿ ಸಾವನ್ನಪ್ಪಿದ ಘಟನೆ ನಡೆದಿದೆ.ಮಾರ್ಚ್ 27 ರಂದು ಟೆನ್ನೆಸ್ಸಿಯ ನ್ಯಾಶ್ವಿಲ್ಲೆಯಲ್ಲಿರುವ ಖಾಸಗಿ...
ಕೋವಿಡ್ 19 ಸೋಂಕಿಗೆ ಒಳಗಾದ ಮಕ್ಕಳಿಗೆ ‘ಮೆದುಳು ಕಾಯಿಲೆʼ
newsics.com
ಜಪಾನ್ : ಇತ್ತೀಚಿನ ದಿನಗಳಲ್ಲಿ ಕೋವಿಡ್ ಸೋಂಕಿಗೆ ಒಳಗಾದ ಮಕ್ಕಳಲ್ಲಿ ಮೆದುಳು ಕಾಯಿಲೆ ಹೆಚ್ಚಾಗಿದೆ. ಇದರಿಂದ ಶೇ. 10 ರಷ್ಟು ಮಕ್ಕಳು ಸಾವನ್ನಪ್ಪಿದ ಘಟನೆ...
ದೇಗುಲ ಉತ್ಕನನ: ಎರಡು ಸಾವಿರ ಕುರಿಗಳ ತಲೆ ಪತ್ತೆ!
newsics.com
ಕೈರೋ: ಈಜಿಪ್ಟ್ನ ಫೇರೋ ಆಗಿದ್ದ ರಾಮ್ಸೆಸ್ II ದೇವಾಲಯದಲ್ಲಿ ಟಾಲೆಮಿ ಕಾಲದ ಸುಮಾರು 2,000 ಸಂರಕ್ಷಿತ ರಾಮ್ ಹೆಡ್ಗಳನ್ನು ಈಜಿಪ್ಟ್ನಲ್ಲಿ ಪತ್ತೆ ಮಾಡಲಾಗಿದೆ ಎಂದು ಈಜಿಪ್ಟ್ ಪ್ರವಾಸೋದ್ಯಮ ಸಚಿವಾಲಯ ತಿಳಿಸಿದೆ.
ರಕ್ಷಿತ ಕುರಿಗಳು,...
ರಕ್ತದಾನ ಮಾಡಿ ಗಿನ್ನೆಸ್ ದಾಖಲೆಗೆ ಸೇರಿದ 80 ವರ್ಷದ ಅಜ್ಜಿ!
newsics.com
ಅಮೆರಿಕ: ಇಲ್ಲೊಬ್ಬರು 80 ವರ್ಷ ವಯಸ್ಸಿನ ಅಜ್ಜಿ 203 ಯುನಿಟ್ ರಕ್ತದಾನ ಮಾಡಿ ಗಿನ್ನೆಸ್ ವಿಶ್ವ ದಾಖಲೆಗೆ ಪಾತ್ರರಾಗಿದ್ದಾರೆ.
ಜೋಸೆಫೀನ್ 1965ರಲ್ಲಿ ತಮ್ಮ 22ನೇ ವಯಸ್ಸಿನಲ್ಲಿ ರಕ್ತದಾನ ಮಾಡಲು ಪ್ರಾರಂಭಿಸಿದರು. ಅಂದಿನಿಂದ, ಅವರು ಅಸಂಖ್ಯಾತ...
vertical
Latest News
ಪಾಸ್ವರ್ಡ್ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್!
newsics.com
ಬಿಹಾರ: ಪಾಸ್ವರ್ಡ್ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್. ಈ ಡಿಜಿಟಲ್ ಯುಗದಲ್ಲಿ ಯಾವುದೂ ಅಸಾಧ್ಯವಲ್ಲ ಎಂದೇ ಹೇಳಬಹುದು. ಬಿಹಾರದ 13 ವರ್ಷದ ಪ್ರತ್ಯೂಷ್ ಎಂಬ...
Home
ಸಂಸದ ಸ್ಥಾನ ಕಸಿದುಕೊಂಡ ಕೋಲಾರಕ್ಕೆ ಮತ್ತೆ ರಾಹುಲ್ ಗಾಂಧಿ
newsics.com
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕೋಲಾರದಲ್ಲಿ ತಾವು ಮಾಡಿದ ಭಾಷಣಕ್ಕೆ ಮಾನನಷ್ಟ ಮೊಕದ್ದಮೆ ಗುರಿಯಾಗಿದ್ದು, ಸದ್ಯ ಸಂಸತ್ ಸದಸ್ಯತ್ವ ಸ್ಥಾನದಿಂದಲೇ ಅನರ್ಹಗೊಂಡಿದ್ದಾರೆ.
ಈಗ ಕರ್ನಾಟಕ ವಿಧಾನಸಭಾ ಚುನಾವಣೆ...
Home
ಈ ಬಾರಿ ಕಾಂಗ್ರೆಸ್ಗೆ 115ಕ್ಕೂ ಹೆಚ್ಚು ಸ್ಥಾನ, BJPಗೆ 68 :ಎಬಿಪಿಸಿ ಓಟರ್ ಸಮೀಕ್ಷೆ
newsics.com
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 115ಕ್ಕೂ ಹೆಚ್ಚು ಸ್ಥಾನ ಗಳಿಸಲಿದೆ. ಜೆಡಿಎಸ್ 23 ಸ್ಥಾನಗಳನ್ನು ಪಡೆಯಬಹುದು ಎಂದು ಎಬಿಪಿ ಸಿಓಟರ್ ಸಮೀಕ್ಷೆ ಬುಧವಾರ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್...