Sunday, December 5, 2021

ಬ್ರಿಟಿಷ್ ಪ್ರಜೆಗಳನ್ನು ಕರೆದೊಯ್ಯಲು ಭಾರತಕ್ಕೆ ಮುಂದಿನ ವಾರ 7 ವಿಮಾನ

Follow Us

ಲಂಡನ್‌: ಏಪ್ರಿಲ್ 14ರ ಬಳಿಕ ಭಾರತದಲ್ಲಿರುವ ತನ್ನ 35 ಸಾವಿರ ಪ್ರಜೆಗಳನ್ನು ಸ್ವದೇಶಕ್ಕೆ ಕರೆಸಿಕೊಳ್ಳಲು ಬ್ರಿಟಿಷ್ ಸರ್ಕಾರ ನಿರ್ಧರಿಸಿದೆ.
ಸ್ವದೇಶಕ್ಕೆ ಮರಳಲು ಇಚ್ಛಿಸಿರುವ ಅವರನ್ನು ಮುಂದಿನ ವಾರ ಏಳು ವಿಶೇಷ ವಿಮಾನಗಳ ಮೂಲಕ ಕರೆತರಲಾಗುವುದು ಎಂದು ಬ್ರಿಟನ್‌ ಸರ್ಕಾರ ತಿಳಿಸಿದೆ.
ಭಾರತ ಕೋವಿಡ್ 19 ವೈರಸ್ ಹಿನ್ನೆಲೆ ಲಾಕ್‌ಡೌನ್‌ ಆಗಿರುವುದರಿಂದ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಭಾರತದಲ್ಲಿ 35 ಸಾವಿರ ಬ್ರಿಟಷ್‌ ನಾಗರಿಕರಿದ್ದು, ಈ ಪೈಕಿ 20 ಸಾವಿರ ಮಂದಿ ಬ್ರಿಟಿಷ್‌ ಹೈ ಕಮಿಷನ್‌ ಸಂಪರ್ಕದಲಿದ್ದಾರೆ. ಅವರನ್ನೆಲ್ಲ ಮುಂದಿನವಾರ ಮುಂಬಯಿ, ದೆಹಲಿ, ಗೋವಾದಿಂದ ವಿಶೇಷ ವಿಮಾನಗಳ ಮೂಲಕ ಬ್ರಿಟನ್‌ಗೆ ಕರೆತರಲಾಗುವುದು ಬ್ರಿಟನ್‌ ಸರ್ಕಾರ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!