Wednesday, December 7, 2022

ನ್ಯೂಜಿಲೆಂಡ್ ಜ್ವಾಲಾಮುಖಿ ಸ್ಫೋಟ: 25 ಜನರ ಸ್ಥಿತಿ ಗಂಭೀರ

Follow Us

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ನ ವೈಟ್ ದ್ವೀಪದಲ್ಲಿ ಭೀಕರ ಜ್ವಾಲಾಮುಖಿ ಸ್ಫೋಟಿಸಿದ್ದು, 25 ಜನರ ಸ್ಥಿತಿ ಗಂಭೀರವಾಗಿದೆ.  ಜ್ವಾಲಾಮುಖಿ ಸ್ಫೋಟದಿಂದ ಈಗಾಗಲೇ ಆರು ಮಂದಿ ಮೃತಪಟ್ಟಿದ್ದು, ಎಂಟು ಮಂದಿ ಕಾಣೆಯಾಗಿದ್ದಾರೆ. ಹಲವರು ನ್ಯೂಜಿಲೆಂಡ್‍ನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಇಪ್ಪತ್ತೈದು ಜನರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ದೆಹಲಿ ಮಹಾ ನಗರ ಪಾಲಿಕೆ ಚುನಾವಣೆ: ಆಮ್ ಆದ್ಮಿ ಪಕ್ಷಕ್ಕೆ ಸ್ಪಷ್ಟ ಬಹುಮತ

newsics.com ನವದೆಹಲಿ:  ದೆಹಲಿ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಜಯಭೇರಿ ಬಾರಿಸಿದೆ. ಸ್ಪಷ್ಟ ಬಹುಮತ ಪಡೆದಿದೆ. 250  ವಾರ್ಡ್...

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸಿಪಿಐ, ಪತ್ನಿ ಸಾವು

newsics.com ಕಲಬುರ್ಗಿ: ರಾಜ್ಯದ ಕಲಬುರ್ಗಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಲಬುರ್ಗಿ ಜಿಲ್ಲೆಯ ನೆಲೋಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಿಪಿಐ  ರವಿ ಉಕ್ಕುಂದ ಮತ್ತು ಅವರ ಪತ್ನಿ  ಮಧು ಮತಿ ಮೃತಪಟ್ಟಿದ್ದಾರೆ ಎಂದು...

ದ್ವಿತೀಯ ಏಕದಿನ ಪಂದ್ಯ: ರೋಹಿತ್ ಶರ್ಮಾ ಬೆರಳಿಗೆ ಗಾಯ

newsics.com ಢಾಕಾ: ಬಾಂಗ್ಲಾದೇಶ ಎದುರಿನ ದ್ವಿತೀಯ ಏಕದಿನ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ  ನಾಯಕ ರೋಹಿತ್ ಶರ್ಮಾ ಅವರ ಬೆರಳಿಗೆ ಗಾಯವಾಗಿದೆ. ರೋಹಿತ್ ಶರ್ಮಾ ಅವರ ತೋರು ಬೆರಳಿಗೆ ಗಾಯವಾಗಿದ್ದು ಸ್ಕ್ಯಾನಿಂಗ್ ಮಾಡಲಾಗಿದೆ...
- Advertisement -
error: Content is protected !!