Saturday, November 27, 2021

ನನಗೆ ಬೇಡ, ಅಗತ್ಯ ಇರುವವರಿಗೆ ನೀಡಿ ಎಂದ 90ರ ವೃದ್ದೆ

Follow Us

ಬೆಲ್ಜಿಯಂ:ಕೊರೋನಾ  ಪೀಡಿತ 90 ವರ್ಷದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ರೆಸಿಪಿರೇಟರ್ ವ್ಯವಸ್ಥೆಯನ್ನು ನಿರಾಕರಿಸಿದ್ದಾರೆ. ನಾನು ಜೀವನವನ್ನು ತುಂಬಾ ಚೆನ್ನಾಗಿ  ಅನುಭವಿಸಿದ್ದೇನೆ. ನನಗೆ ಇದರ ಅಗತ್ಯ ಇಲ್ಲ. ಕಿರಿಯರಿಗೆ ಅತೀ ಹೆಚ್ಚು ಅಗತ್ಯ ಇರುವವರಿಗೆ ಈ ಸೌಲಭ್ಯ ನೀಡಿ ಎಂದು ರೆಸಿಪಿರೇಟರ್ ವ್ಯವಸ್ಥೆ ನಿರಾಕರಿಸಿದ್ದಾರೆ. ಈ  ರೀತಿ ಮಾನವೀಯ ಕಾಳಜಿ ಮೆರೆದ ಸೂಸಾನೆ ಹೊಯ್ಲಿಟ್ಸ್   ಇತರರಿಗೆ ಮಾದರಿಯಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಡಿಸೆಂಬರ್ 6ರಂದು ರಷ್ಯಾ ಅಧ್ಯಕ್ಷ ಪುತಿನ್ ಭಾರತಕ್ಕೆ ಭೇಟಿ

newsics.com ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್  ಡಿಸೆಂಬರ್ 6ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಭಾರತ ಮತ್ತು ರಷ್ಯಾ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಭಾರತ ಪ್ರವಾಸದ ವೇಳೆ ಪುತಿನ್,...

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ...

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...
- Advertisement -
error: Content is protected !!