newsics.com
ವಾಷಿಂಗ್ಟನ್: 2021ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಘೋಷಿಸಲಾಗಿದೆ ಅಭಿವ್ಯಕ್ತಿ ಸ್ವಾತಂತ್ರ್ಯ ರಕ್ಷಿಸಲು ನಡೆಸಿದ ಪ್ರಯತ್ನಗಳಿಗಾಗಿ ಇಬ್ಬರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಮರಿಯಾ ರೇಸಾ ಮತ್ತು ಡಿಮಿಟ್ರಿ ಮುರಾಟೋವ್ ಅವರನ್ನು ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ವಿಶ್ವದ ಪ್ರತಿಷ್ಟಿತ ಪ್ರಶಸ್ತಿಗಳಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ಮೊದಲ ಸ್ಥಾನದಲ್ಲಿದೆ.