newsics.com
ಬರ್ಲಿನ್: ಅಂತಾರಾಷ್ಟ್ರೀಯ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ನರ್ಸ್ ಒಬ್ಬರು ಕೊರೋನಾ ಲಸಿಕೆ ಬದಲಾಗಿ ಉಪ್ಪಿನ ಮಿಶ್ರಣದ ಲಸಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಜರ್ಮನಿಯ ಪ್ರೈಸ್ ಲ್ಯಾಂಡ್ ನಲ್ಲಿ ಈ ಪ್ರಕರಣ ವರದಿಯಾಗಿದೆ. ಸುಮಾರು 8600 ಮಂದಿಗೆ ಈ ರೀತಿಯ ಲಸಿಕೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.
ಸ್ಥಳೀಯ ಕೌನ್ಸಿಲರ್ ಆ್ಯಂಬ್ರೋಸ್ ಘಟನೆ ಕುರಿತು ಅಚ್ಚರಿ ವ್ಯಕ್ತಪಡಿಸಿದ್ದಾರೆ. ತನಿಖೆಗೆ ಆದೇಶ ನೀಡಲಾಗಿದೆ.
ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಲಾಗಿದ್ದ ಐಷಾರಾಮಿ ಕಾರುಗಳಿಗೆ ಬೆಂಕಿ