Friday, September 30, 2022

ಓಮಿಕ್ರಾನ್​ನಿಂದ ಮಕ್ಕಳಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಅಪಾಯ..!

Follow Us

newsics.com

ಕೊರೊನಾದ ಎಲ್ಲಾ ರೂಪಾಂತರಿಗಳಿಂತ ಓಮಿಕ್ರಾನ್​ ರೂಪಾಂತರಿಯು ಮಕ್ಕಳಲ್ಲಿ ಹೆಚ್ಚಾಗಿ ಅಪ್ಪರ್​ ಏರ್​ ವೇ ಸೋಂಕನ್ನು ಉಂಟು ಮಾಡಿದೆ ಎಂದು ಕೊಲೊರಾಡೋ ವಿಶ್ವವಿದ್ಯಾನಿಲಯ, ನಾರ್ತ್‌ವೆಸ್ಟರ್ನ್ ವಿಶ್ವವಿದ್ಯಾಲಯ ಮತ್ತು ಅಮೆರಿಕದ ಸ್ಟೋನಿ ಬ್ರೂಕ್ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಅಧ್ಯಯನವು ಹೇಳಿದೆ.

ಓಮಿಕ್ರಾನ್​ ಸೋಂಕಿಗೆ ಒಳಗಾದ ಮಕ್ಕಳಲ್ಲಿ ಹೃದಯಾಘಾತದ ಅಪಾಯಗಳು ಹೆಚ್ಚಾಗಿ ಗೋಚರಿಸುತ್ತಿದೆ ಎಂದೂ ಈ ಅಧ್ಯಯನವು ಹೇಳಿದೆ. ಈ ಅಧ್ಯಯನವನ್ನು ಕಳೆದ ವಾರ JAMA ಪೀಡಿಯಾಟ್ರಿಕ್ಸ್ ಜರ್ನಲ್‌ನಲ್ಲಿ ಪ್ರಕಟಿಸಲಾಗಿದೆ.

ಸ್ವಪಕ್ಷೀಯರ ವಿರುದ್ಧವೇ ಅಸಮಾಧಾನ ಹೊರಹಾಕಿದ ಶಾಸಕ ಯತ್ನಾಳ್​

ಮತ್ತಷ್ಟು ಸುದ್ದಿಗಳು

vertical

Latest News

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...
- Advertisement -
error: Content is protected !!