Thursday, December 8, 2022

ಜೆರುಸಲೇಂನಲ್ಲಿ ಮತ್ತೊಂದು ಭಾರತೀಯ ಹೋಟೆಲ್ ಆರಂಭ

Follow Us

newsics.com

ಜೆರುಸಲೇಂ: ಇತ್ತೀಚಿನ ದಿನಗಳಲ್ಲಿ ವಿದೇಶಗಳಲ್ಲಿ ಭಾರತದ ಆಹಾರ ಪದ್ದತಿ ಹೆಚ್ಚಾಗಿ ಜನಪ್ರಿಯವಾಗುತ್ತಿದೆ. ಇದೀಗ ಇಸ್ರೇಲ್ ನ ಜೆರುಸಲೇಂ ನಲ್ಲಿ ಎರಡನೆ ಭಾರತೀಯ ಹೋಟೆಲ್ ಆರಂಭವಾಗಿದೆ. ಇಸ್ರೇಲ್ ನಾಗರಿಕರು ಭಾರತದ ಆಹಾರ ಪದ್ದತಿಗಳನ್ನು ಇಷ್ಟ ಪಡುತ್ತಿರುವ ಕಾರಣ ಈ ಹೋಟೆಲ್ ಆರಂಭಿಸಲಾಗಿದೆ.

ಭಾರತದಲ್ಲಿ ಇಸ್ರೇಲ್ ನ ದಕ್ಷಿಣ ಭಾರತ ಕಾನ್ಸುಲ್  ಜನರಲ್ ಆಗಿರುವ  ಟ್ಯಾಮಿ ಬೆನ್ ಹ್ಯಾಂ ಈ ಮಾಹಿತಿ ಹಂಚಿಕೊಂಡಿದ್ದಾರೆ.

ಹಸಿವಾಗುತ್ತಿದೆ. ಹೋಟೆಲ್ ನಲ್ಲಿ ತಿಂಡಿ ತಿನ್ನಬೇಕು ಎಂದು ಅವರು ಚಿತ್ರಕ್ಕೆ ಶೀರ್ಪಿಕೆ ಕೊಟ್ಟಿದ್ದಾರೆ

ಹಿರಿಯ ನಟ ವಿಕ್ರಂ ಗೋಖಲೆ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರ

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!