Wednesday, November 30, 2022

ಹಜ್ ಯಾತ್ರೆ: ಈ ಬಾರಿ 60 ಸಾವಿರ ಜನರಿಗೆ ಮಾತ್ರ ಅವಕಾಶ

Follow Us

newsics.com
ದುಬೈ: ಜುಲೈ ನಲ್ಲಿ ಆರಂಭವಾಗುವ ಹಜ್ ಯಾತ್ರೆಗೆ ಈ ಬಾರಿ 60 ಸಾವಿರ ಜನರಿಗೆ ಮಾತ್ರ ಅವಕಾಶ ನೀಡಿ ಸೌದಿ ಅರೇಬಿಯಾ ಶನಿವಾರ (ಜೂ. 12) ಪ್ರಕಟಿಸಿದೆ.
ಕೊರೋನಾ ಕಾರಣದಿಂದ ಈ ನಿರ್ಧಾರ ತೆಗೆದುಕೊಂಡಿದ್ದು ಅವರೆಲ್ಲರೂ ರಾಜ್ಯದ ಒಳಗಿನವರು ಆಗಿರುತ್ತಾರೆ. ಕಳೆದ ವರ್ಷ ಹಜ್ ಯಾತ್ರೆಗಾಗಿ ಆಯ್ಕೆಯಾಗಿರುವ 1 ಸಾವಿರ ಜನರು ಈಗಾಗಲೇ ಸೌದಿ ಅರೇಬಿಯಾ ಸುತ್ತಮುತ್ತ ಇದ್ದಾರೆ ಎಂದು ತಿಳಿಸಿದೆ.
160 ವಿವಿಧ ರಾಷ್ಟ್ರಗಳ ಮೂರನೇ ಎರಡರಷ್ಟು ವಿದೇಶಿ ನಿವಾಸಿಗಳು ಸಾಮಾನ್ಯವಾಗಿ ಹಜ್ ಯಾತ್ರೆಗೆ ಆಗಮಿಸುತ್ತಿದ್ದರು.

ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ಸಬ್ಸಿಡಿ‌ ಶೇ.50 ಹೆಚ್ಚಳ: ಕೇಂದ್ರ ನಿರ್ಧಾರ

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!