Wednesday, November 30, 2022

ಪೊಲೀಸರಿಗೆ ಉಚಿತವಾಗಿ ಬರ್ಗರ್ಸ್ ನೀಡದ್ದಕ್ಕೆ 19 ಮಂದಿ ಬಂಧನ

Follow Us

newsics.com

ಲಾಹೋರ್: ಸಾಮಾನ್ಯವಾಗಿ ಪೊಲೀಸರು ಲಂಚ ಕೇಳುತ್ತಾರೆ. ಇದು ಹಲವು ದೇಶಗಳಲ್ಲಿ ಕಂಡು ಬರುವ ಸಾಮಾನ್ಯ ಚಿತ್ರಣ. ಆದರೆ ಪಾಕಿಸ್ತಾನದ ಲಾಹೋರ್ ನಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ.

ಲಾಹೋರ್ ನಲ್ಲಿರುವ ಪ್ರತಿಷ್ಠಿತ ಫಾಸ್ಟ್ ಪುಡ್ ಮಳಿಗೆಗೆ ಭೇಟಿ ನೀಡಿದ ಪೊಲೀಸ್ ಅಧಿಕಾರಿಗಳು ತಕ್ಷಣ ಉಚಿತವಾಗಿ ಬರ್ಗರ್ಸ್  ನೀಡುವಂತೆ ಒತ್ತಾಯಿಸಿದರು. ಇದಕ್ಕೆ ಮಾಲೀಕ ಬಗ್ಗಲಿಲ್ಲ. ಪೊಲೀಸರು ಒತ್ತಡ ಹೇರಿದರೂ ಅದಕ್ಕೆ ಬಗ್ಗಲಿಲ್ಲ. ಇದರಿಂದ ಅವಮಾನಿತರಾದ  ಪೊಲೀಸರು ಅಲ್ಲಿ ಕೆಲಸ ಮಾಡುತ್ತಿದ್ದ 19 ಸಿಬ್ಬಂದಿಯನ್ನು ಬಂಧಿಸಿದ್ದಾರೆ.

ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಬರ್ಗರ್ಸ್ ಗೆ  ಬೇಡಿಕೆ ಇಟ್ಟಿದ್ದ 9 ಪೊಲೀಸ್ ಅಧಿಕಾರಿಗಳನ್ನು ಇದೀಗ ಅಮಾನತು ಮಾಡಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!