Monday, September 27, 2021

ಕೊರೋನಾ ವೈರಸ್ ದಾಳಿ: ಪಾಕಿಸ್ತಾನದ ವಿರುದ್ದ ನೆಟ್ಟಿಗರ ಆಕ್ರೋಶ

Follow Us

ಬೀಜಿಂಗ್: ;ಚೀನಾದ ವುಹಾನ್ ಪ್ರದೇಶದಲ್ಲಿ ಕರೋನಾ ವೈರಸ್ ದಾಳಿ ಮಾಡಿದ ಬಳಿಕ ಭಾರತ ತನ್ನ ಪ್ರಜೆಗಳನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆ ತಂದಿದೆ. ಆದರೆ ಚೀನಾದ ಪರಮಾಪ್ತ ರಾಷ್ಟ್ರವಾಗಿರುವ ಪಾಕಿಸ್ತಾನ ಮಾತ್ರ ವುಹಾನ್ ನತ್ತ ತೆರಳಲು ಮನಸ್ಸು ಮಾಡಿಲ್ಲ. ಪಾಕಿಸ್ತಾನದ ಸುಮಾರು 800 ವಿದ್ಯಾರ್ಥಿಗಳು ವುಹಾನ್ ನಲ್ಲಿರುವ ಹಲವು ವಿಶ್ವವಿದ್ಯಾನಿಲಯಗಳಲ್ಲಿ ಕಲಿಯುತ್ತಿದ್ದಾರೆ. ಆದರೆ ಇವರನ್ನು ಸ್ವದೇಶಕ್ಕೆ ಕರೆ ತರುವ ಸಂಬಂಧ ಪಾಕಿಸ್ತಾನ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಪಾಕಿಸ್ತಾನದಲ್ಲಿ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಒಂದು ಜವಾಬ್ದಾರಿಯುತ ರಾಷ್ಟ್ರವಾಗಿ ಭಾರತ ವಹಿಸಿದ ಪಾತ್ರ ನೋಡಿ ಪಾಕಿಸ್ತಾನ ಕಲಿಯಬೇಕು ಎಂದು ನೆಟ್ಟಿಗರು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪಾಠ ಮಾಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!