ಇಸ್ಲಾಮಾಬಾದ್: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಜನಾಭಿಪ್ರಾಯ ಸಂಗ್ರಹಿಸಲು ಇಚ್ಛಿಸಿರುವುದಾಗಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಪಿಒಕೆ ನಮಗೆ ಸೇರಿದ್ದು ಎಂದು ಭಾರತ ಹೇಳಿದ ಬೆನ್ನಲ್ಲೇ ಸಂದರ್ಶನದಲ್ಲಿ ಇಮ್ರಾನ್ ಖಾನ್ ಈ ಹೇಳಿಕೆ ನೀಡಿದ್ದಾರೆ. ಅಗತ್ಯವಾದರೆ ಪಿಒಕೆಗೆ ವಿಶ್ವದೆಲ್ಲೆಡೆಯ ಅಂತಾರಾಷ್ಟ್ರೀಯ ವೀಕ್ಷಕರನ್ನು ಆಹ್ವಾನಿಸಲು ನಾನು ಸಿದ್ಧನಿದ್ದೇನೆ ಹೇಳಿದ್ದಾರೆ.
ಪಿಒಕೆಯಲ್ಲಿ ಜನಾಭಿಪ್ರಾಯ ಸಂಗ್ರಹಕ್ಕೆ ಪಾಕ್ ಇಂಗಿತ
Follow Us