Saturday, April 17, 2021

ಮಲೇಶ್ಯದ ಪ್ರಧಾನಿಗೆ ಹೋಂ ಕ್ವಾರಂಟೈನ್

ಕೌಲಾಲಂಪುರ: ಮಲೇಶ್ಯದ ಪ್ರಧಾನಿ ಮುಹಿಯುದ್ದೀನ್ ಯಾಸಿನ್ 14 ದಿನಗಳ ಮನೆಯಲ್ಲೇ ಕ್ವಾರಂಟೈನ್‌ಗೆ ಒಳಗಾಗಲಿದ್ದಾರೆ.
ಈ ವಾರ ನಡೆಸಿದ ಸಭೆಯೊಂದರಲ್ಲಿ ಭಾಗವಹಿಸಿದ್ದ ಓರ್ವ ಅಧಿಕಾರಿ ಕೊರೋನಾ ಸೋಂಕಿಗೆ ಒಳಗಾದ್ದರಿಂದ ಪ್ರಧಾನಿ ಕೂಡ ಹೋಂ ಕ್ವಾರಂಟೈನ್ ಗೆ ಒಳಗಾಗಲಿದ್ದಾರೆ ಎಂದು ಪ್ರಧಾನಿ ಕಚೇರಿ ಶುಕ್ರವಾರ ಬಿಡುಗಡೆ ಮಾಡಿದ ಹೇಳಿಕೆ ತಿಳಿಸಿದೆ.
ಪ್ರಧಾನಿಯನ್ನು ತಪಾಸಣೆಗೆ ಒಳಪಡಿಸಿದಾಗ ಅವರಲ್ಲಿ ಸೋಂಕು ಪತ್ತೆಯಾಗಿಲ್ಲವಾದರೂ, ಆ ಸಭೆಯಲ್ಲಿ ಭಾಗವಹಿಸಿದ ಎಲ್ಲರೂ ಸೋಂಕಿನ ತಪಾಸಣೆಗೆ ಒಳಪಡಬೇಕು ಹಾಗೂ 14 ದಿನಗಳ ಗೃಹ ಕ್ವಾರಂಟೈನ್‌ಗೆ ಒಳಗಾಗಬೇಕು ಎಂದು ಸೂಚಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!