Thursday, December 2, 2021

ಕೊರೋನಾ ವಿರುದ್ದ ಒಗ್ಗಟ್ಟಿನ ಹೋರಾಟ: ಪ್ರಧಾನಿ ಮನವಿಗೆ ಪಾಕ್ ಸಹಮತ

Follow Us

ಇಸ್ಲಾಮಾಬಾದ್: ಮಾರಕ ಕೊರೋನಾ ವಿರುದ್ದ ಸಾರ್ಕ್ ಸದಸ್ಯ ರಾಷ್ಟ್ರಗಳು ಒಗ್ಗಟ್ಟಿನ ಹೋರಾಟ ನಡೆಸಬೇಕೆಂಬ ಪ್ರಧಾನಿ ನರೇಂದ್ರ ಮೋದಿ ಕರೆಗೆ ಪಾಕಿಸ್ತಾನ ಕೂಡ ಸಹಮತ ವ್ಯಕ್ತಪಡಿಸಿದೆ. ಪಾಕಿಸ್ತಾನದ ವಿದೇಶಾಂಗ ಇಲಾಖೆ ವಕ್ತಾರೆ ಅಯಿಷಾ ಫರೂಖಿ, ಪಾಕಿಸ್ತಾನದ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.   ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ಸಲಹೆಗಾರರಾಗಿರುವ  ಜಫರ್ ಮಿರ್ಜಾ, ವಿಡಿಯೋ ಕಾನ್ಪರೆನ್ಸ್ ನಲ್ಲಿ  ಪಾಕಿಸ್ತಾನವನ್ನು ಪ್ರತಿನಿಧಿಸಲಿದ್ದಾರೆ ಎಂದು ಫರೂಖಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಪ್ರಸ್ತಾಪಕ್ಕೆ ಸಾರ್ಕ್ ನ ಇತರ ದೇಶಗಳು ಕೂಡ ಬೆಂಬಲ ಸೂಚಿಸಿವೆ.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!