Monday, October 3, 2022

ಪ್ರವಾಹದ ಬಳಿಕ ಪಾಕಿಸ್ತಾನದಲ್ಲಿ ಮಲೇರಿಯಾ ಹೆಚ್ಚಳ; ಭಾರತದಿಂದ ಸೊಳ್ಳೆ ಪರದೆ ಖರೀದಿಗೆ ಚಿಂತನೆ

Follow Us

newsics.com

ಪಾಕಿಸ್ತಾನ; ಭೀಕರ ಪ್ರವಾಹಕ್ಕೆ ತುತ್ತಾಗಿದ್ದ ಪಾಕಿಸ್ತಾನ ಸದ್ಯ ಚೇತರಿಸಿಕೊಳ್ಳುತ್ತಿದೆ. ಈ ನಡುವೆ ಮಳೆಯಿಂದಾಗಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಮಲೇರಿಯಾ ಹರಡುತ್ತಿದೆ.

ಈ ಹಿನ್ನೆಲೆಯಲ್ಲಿ ಭಾರತದಿಂದ ಸೊಳ್ಳೆ ಪರದೆ ಖರೀದಿಗೆ ಪಾಕಿಸ್ತಾನ ಯೋಜಿಸುತ್ತಿದೆ. ಸರಿಸುಮಾರು 71 ಲಕ್ಷ ಸೊಳ್ಳೆ ಪರದೆ ಖರೀದಿಗೆ ಯೋಚನೆ ನಡೆಸಿದೆ ಎಂದು ವರದಿ ತಿಳಿಸಿದೆ.

ಪಾಕಿಸ್ತಾನ ಸೊಳ್ಳೆ ಪರದೆಗಳನ್ನು ಆಮದು ಮಾಡಿಕೊಳ್ಳಲು ಪಾಕಿಸ್ತಾನದ ಆರೋಗ್ಯ ಸಚಿವಾಲಯ ಅನುಮತಿ ಕೋರುತ್ತಿದೆ ಎಂದು ಹಿರಿಯ ಪತ್ರಕರ್ತ ಗುಲಾಮ್ ಅಬ್ಬಾಸ್ ಶಾ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಪ್ರವಾಹದ ಸಂದರ್ಭದಲ್ಲಿ ಭಾರತದ ನೆರವನ್ನು ಪಾಕಿಸ್ತಾನ ತಿರಸ್ಕರಿಸಿತ್ತು. ಈ ನಡುವೆ ಮತ್ತೆ ಭಾರತದ ನೆರವು ಕೋರಲು  ಯೋಚಿಸಿದೆ.

ಇರಾನ್‌ನಲ್ಲಿ ಹೆಚ್ಚಿದ ಪ್ರತಿಭಟನೆಯ ಕಾವು; ಇಂಟರ್ನೆಟ್, ಸಾಮಾಜಿಕ ಮಾಧ್ಯಮಗಳ ಸ್ಥಗಿತ

 

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!