ಪ್ರವಾಹದ ಬಳಿಕ ಪಾಕಿಸ್ತಾನದಲ್ಲಿ ಮಲೇರಿಯಾ ಹೆಚ್ಚಳ; ಭಾರತದಿಂದ ಸೊಳ್ಳೆ ಪರದೆ ಖರೀದಿಗೆ ಚಿಂತನೆ

newsics.com ಪಾಕಿಸ್ತಾನ; ಭೀಕರ ಪ್ರವಾಹಕ್ಕೆ ತುತ್ತಾಗಿದ್ದ ಪಾಕಿಸ್ತಾನ ಸದ್ಯ ಚೇತರಿಸಿಕೊಳ್ಳುತ್ತಿದೆ. ಈ ನಡುವೆ ಮಳೆಯಿಂದಾಗಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಮಲೇರಿಯಾ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತದಿಂದ ಸೊಳ್ಳೆ ಪರದೆ ಖರೀದಿಗೆ ಪಾಕಿಸ್ತಾನ ಯೋಜಿಸುತ್ತಿದೆ. ಸರಿಸುಮಾರು 71 ಲಕ್ಷ ಸೊಳ್ಳೆ ಪರದೆ ಖರೀದಿಗೆ ಯೋಚನೆ ನಡೆಸಿದೆ ಎಂದು ವರದಿ ತಿಳಿಸಿದೆ. ಪಾಕಿಸ್ತಾನ ಸೊಳ್ಳೆ ಪರದೆಗಳನ್ನು ಆಮದು ಮಾಡಿಕೊಳ್ಳಲು ಪಾಕಿಸ್ತಾನದ ಆರೋಗ್ಯ ಸಚಿವಾಲಯ ಅನುಮತಿ ಕೋರುತ್ತಿದೆ ಎಂದು ಹಿರಿಯ ಪತ್ರಕರ್ತ ಗುಲಾಮ್ ಅಬ್ಬಾಸ್ ಶಾ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ. ಈ … Continue reading ಪ್ರವಾಹದ ಬಳಿಕ ಪಾಕಿಸ್ತಾನದಲ್ಲಿ ಮಲೇರಿಯಾ ಹೆಚ್ಚಳ; ಭಾರತದಿಂದ ಸೊಳ್ಳೆ ಪರದೆ ಖರೀದಿಗೆ ಚಿಂತನೆ