ಇಸ್ಲಾಮಾಬಾದ್: ಹಾರಾಟ ನಡೆಸುತ್ತಿದ್ದ ಪಾಕಿಸ್ತಾನದ ಮಿರಾಜ್ ವಿಮಾನ ಪತನಗೊಂಡಿದೆ. ಶೋರ್ ಕೋಟ್ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಪೈಲಟ್ ಸೇರಿದಂತೆ ವಿಮಾನದಲ್ಲಿದ್ದ ಎಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ವರದಿಯಾಗಿದೆ. ಘಟನೆ ಸಂಬಂಧ ಪಾಕ್ ವಾಯುಪಡೆ ಉನ್ನತ ತನಿಖೆಗೆ ಆದೇಶ ನೀಡಿದೆ.
ಮತ್ತಷ್ಟು ಸುದ್ದಿಗಳು
ಸಮುದ್ರಕ್ಕೆ ಬಿತ್ತು ಉತ್ತರ ಕೊರಿಯಾ ಉಡಾಯಿಸಿದ ‘ಗೂಢಚರ್ಯೆ ಉಪಗ್ರಹ’
newsics.com
ಸೋಲ್: ಉತ್ತರ ಕೊರಿಯಾ ಬುಧವಾರ ಉಡಾವಣೆ ಮಾಡಿದ ಗೂಢಚರ್ಯೆ ಉಪಗ್ರಹ ಸಮುದ್ರದ ಪಾಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ತಾಂತ್ರಿಕ ಕಾರಣಗಳಿಂದಾಗಿ ಗೂಢಚರ್ಯೆ ಉಪಗ್ರಹ ಸಮುದ್ರಕ್ಕೆ ಬಿದ್ದಿದೆ ಎಂದು ಉತ್ತರ ಕೊರಿಯಾ ಮಾಧ್ಯಮಗಳು ತಿಳಿಸಿವೆ.
ಮೊದಲು...
ಸೋಶಿಯಲ್ ಮೀಡಿಯಾ ಕ್ರೋಮಿಂಗ್ ಟ್ರೆಂಡ್; 13 ವರ್ಷದ ಬಾಲಕಿ ಬಲಿ
newsics.com
ಆಸ್ಟ್ರೇಲಿಯಾ: ಸೋಶಿಯಲ್ ಮೀಡಿಯಾ ಟ್ರೆಂಡ್ ವೈರಲ್ ಆಗಿದ್ದು, ಆಸ್ಟ್ರೇಲಿಯಾದಲ್ಲಿ 13 ವರ್ಷದ ಬಾಲಕಿಯೊಬ್ಬಳು ಸಾವು ಕಂಡಿದ್ದಾಳೆ.
ಆಸ್ಟ್ರೇಲಿಯಾದಲ್ಲಿ 13 ವರ್ಷದ ಬಾಲಕಿ ಎಸ್ರಾ ಹೇಯ್ನೆಸ್, ಈ ಸೋಶಿಯಲ್ ಮೀಡಿಯಾ ಟ್ರೆಂಡ್ಗೆ ಬಲಿಯಾಗಿದ್ದಾಳೆ. ಜನರ ಪ್ರಾಣಕ್ಕೆ...
ಈ ದೇಶದಲ್ಲಿ ಅಪ್ಪಿ ತಪ್ಪಿಯೂ ಚೂಯಿಂಗ್ ಗಮ್ ತಿನ್ನುವಂತಿಲ್ಲ!
newsics.com
ಸ್ವಚ್ಛತೆಯ ವಿಷಯಕ್ಕೆ ಬಂದರೆ ಸಿಂಗಾಪುರ ಅಗ್ರಸ್ಥಾನದಲ್ಲಿದೆ. ಸಿಂಗಾಪುರ ದೇಶದ ಸ್ವಚ್ಛತೆಯನ್ನು ಕಂಡರೆ ಜನರು ಬೆರಗಾಗುವುದು ನಿಶ್ಚಿತ. ಆದರೆ ಸಿಂಗಾಪುರದಲ್ಲಿ ಚೂಯಿಂಗ್ ಗಮ್ ತಿನ್ನುವಂತಿಲ್ಲ. ಇದೇನಪ್ಪಾ ವಿಚಿತ್ರ ಚೂಯಿಂಗ್ ಗಮ್ ತಿನ್ನಬಾರದೇ? ಎಂದು ನಿಮ್ಮಲ್ಲಿ...
ಚೀನಾದಲ್ಲಿ ಶತಮಾನದ ಅತಿ ಹೆಚ್ಚು ತಾಪಮಾನ
newsics.com
ಶಾಂಘೈ: ಕಳೆದ 100 ವರ್ಷಗಳಲ್ಲೇ ಅತಿ ಹೆಚ್ಚಿನ ತಾಪಮಾನ ಚೀನಾದ ಶಾಂಘೈನಲ್ಲಿ ಸೋಮವಾರ ದಾಖಲಾಗಿದೆ.
ಚೀನಾ ಹವಾಮಾನ ಇಲಾಖೆ ಈ ಮಾಹಿತಿ ನೀಡಿದ್ದು, ಸೋಮವಾರ ಮಧ್ಯಾಹ್ನ 1.09ರ ಸಮಯದಲ್ಲಿ ಶುಯಿಜಿ ಮೆಟ್ರೊ ನಿಲ್ದಾಣದಲ್ಲಿ...
ಬಾಹ್ಯಾಕಾಶಕ್ಕೆ ನಾಗರಿಕರನ್ನು ಕಳುಹಿಸಲು ಮುಂದಾದ ಚೀನಾ
newsics.com
ಚೀನಾ: ಟಿಯಾಂಗಾಂಗ್ ಬಾಹ್ಯಾಕಾಶ ನಿಲ್ದಾಣಕ್ಕೆ ಸಿಬ್ಬಂದಿ ಕಾರ್ಯಾಚರಣೆಯ ಭಾಗವಾಗಿ ಮಂಗಳವಾರ ಮೇ 30ರಂದು ಇದೇ ಮೊದಲ ಬಾರಿಗೆ ಚೀನಾ ನಾಗರಿಗ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುತ್ತಿದೆ ಎಂದು ಇಲ್ಲಿಯ ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.
ಈವರೆಗೆ ಬಾಹ್ಯಾಕಾಶಕ್ಕೆ...
ಟರ್ಕಿ ಅಧ್ಯಕ್ಷರಾಗಿ ಮತ್ತೆ ಎರ್ಡೋಗನ್ ಆಯ್ಕೆ
ಮತ್ತೊಂದು ಅವಧಿಗೆ ಟರ್ಕಿ ಅಧ್ಯಕ್ಷರಾಗಿ ರೆಸೆಪ್ ತಯ್ಯಿಪ್ ಎರ್ಡೋಗನ್ ಅವರು ಗೆಲವು ಸಾಧಿಸಿದ್ದಾರೆ ಎಂದು ವರದಿ ತಿಳಿಸಿದೆ.
ಪರಮಾಣು ವಿಕಿರಣ ಸೋರಿಕೆಗೆ ರಷ್ಯಾ ಸಂಚು: ಉಕ್ರೇನ್ ಆರೋಪ
ಜಫೋರಿಯಾದಲ್ಲಿ ತನ್ನ ನಿಯಂತ್ರಣದಲ್ಲಿರುವ ಉಕ್ರೇನ್ನ ಅತಿ ದೊಡ್ಡ ವಿದ್ಯುತ್ ಸ್ಥಾವರದ ಮೇಲೆ ದಾಳಿ ನಡೆಸಲು ರಷ್ಯಾ ಸಂಚು ರೂಪಿಸಿದೆ.
ಬೈಬಲ್ ಇಟ್ಟುಕೊಂಡ ಕಾರಣಕ್ಕೆ 2 ವರ್ಷದ ಮಗುವಿಗೆ ಜೀವಾವಧಿ ಶಿಕ್ಷೆ!
newsics.com
ಪ್ಯೊಂಗ್ಯಾಂಗ್: ಕ್ರೈಸ್ತರ ಪವಿತ್ರ ಗ್ರಂಥವಾದ ಬೈಬಲ್ ಇಟ್ಟುಕೊಂಡಿದ್ದಕ್ಕೆ 2 ವರ್ಷದ ಬಾಲಕನಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಘಟನೆ ಉತ್ತರ ಕೊರಿಯಾದಲ್ಲಿ ನಡೆದಿದೆ.
ಕ್ರೈಸ್ತ ಧರ್ಮ ಆಚರಣೆ ಮತ್ತು ಬೈಬಲ್ ಹೊಂದಿದ್ದಕ್ಕಾಗಿ ಕುಟುಂಬವನ್ನು ಬಂಧಿಸಲಾಯಿತು. ಎರಡು...
vertical
Latest News
ಸಮುದ್ರಕ್ಕೆ ಬಿತ್ತು ಉತ್ತರ ಕೊರಿಯಾ ಉಡಾಯಿಸಿದ ‘ಗೂಢಚರ್ಯೆ ಉಪಗ್ರಹ’
newsics.com
ಸೋಲ್: ಉತ್ತರ ಕೊರಿಯಾ ಬುಧವಾರ ಉಡಾವಣೆ ಮಾಡಿದ ಗೂಢಚರ್ಯೆ ಉಪಗ್ರಹ ಸಮುದ್ರದ ಪಾಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ತಾಂತ್ರಿಕ ಕಾರಣಗಳಿಂದಾಗಿ ಗೂಢಚರ್ಯೆ ಉಪಗ್ರಹ ಸಮುದ್ರಕ್ಕೆ ಬಿದ್ದಿದೆ...
Home
ರಾಜ್ಯದ ಹಲವೆಡೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ
newsics.com
ಹಾವೇರಿ/ತುಮಕೂರು/ಶಿವಮೊಗ್ಗ: ಇಂದು(ಮೇ 31) ಬೆಳ್ಳಂಬೆಳಗ್ಗೆ ಹಾವೇರಿ, ತುಮಕೂರು ಹಾಗೂ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿರುವ ನಿರ್ಮಿತಿ ಕೇಂದ್ರದ ಇಂಜಿನಿಯರ್ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ...
Home
ಜೂನ್ 4 ರವರೆಗೆ ರಾಜಧಾನಿಯಲ್ಲಿ ಭಾರಿ ಮಳೆ: 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
newsics.com
ಬೆಂಗಳೂರು: ಬೆಂಗಳೂರಿನಲ್ಲಿ ಜೂನ್ 4ರವರೆಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು...