Saturday, November 27, 2021

ಪಾಕ್ ಪ್ರಧಾನಿ ಇಮ್ರಾನ್ ಖಾನ್‌ ಗೂ ಕೊರೋನಾ ಸೋಂಕು ಆತಂಕ

Follow Us

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್‌ ಗೂ ಕೊರೋನಾ ಸೋಂಕು ಆತಂಕ ಕಾಡಲಾರಂಭಿಸಿದೆ.
ಏಪ್ರಿಲ್ 15ರಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್‌ರನ್ನು ಭೇಟಿಯಾಗಿದ್ದ ಎಡಿ ಫೌಂಡೇಷನ್‌ನ ಅಧ್ಯಕ್ಷ ಫೈಸಲ್ ಅವರಲ್ಲಿ
ಕೊರೋನಾ ವೈರಸ್ ಇರುವುದು ದೃಢಪಟ್ಟಿದೆ.
ಫೈಸಲ್ ತಮ್ಮ ಸಂಸ್ಥೆಯ ವತಿಯಿಂದ ಒಂದು ಕೋಟಿ ರೂ. ಚೆಕ್‌ನ್ನು ಪಾಕ್ ಪ್ರಧಾನಿಯ ಕೊರೋನಾ ನಿಯಂತ್ರಣ ನಿಧಿಗೆ ನೀಡಿದ್ದರು. ಈ ಚೆಕ್‌ನ್ನು ಸ್ವತಃ ಇಮ್ರಾನ್ ಖಾನ್ ಅವರೇ ಸ್ವೀಕರಿಸಿದ್ದರು ಎನ್ನಲಾಗಿದೆ.
ಕೊರೋನಾ ಸೋಂಕಿತ ಫೈಸಲ್‌ನ ಪ್ರಾಥಮಿಕ ಸಂಪರ್ಕ ಬೆಳೆಸಿದ ಇಮ್ರಾನ್ ಖಾನ್ ಕೊರೋನಾ ಪರೀಕ್ಷೆ ನಡೆಸಿಕೊಳ್ಳುತ್ತಾರೆಯೇ, ಕ್ವಾರಂಟೈನ್ ಗೆ ಒಳಗಾಗುತ್ತಾರೆಯೇ ಎನ್ನುವುದರ ಬಗ್ಗೆ ಇನ್ನೂ ಖಚಿತ ಮಾಹಿತಿ ದೊರೆತಿಲ್ಲ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!